Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪದ್ಮಶ್ರೀ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ಧ ಅತ್ಯಾಚಾರ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮಹಿಳೆ
ದೇಶಪ್ರಮುಖ

ಪದ್ಮಶ್ರೀ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ಧ ಅತ್ಯಾಚಾರ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮಹಿಳೆ

Share
2 Min Read
SHARE

newsics.com

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಹಿಳೆಯೊಬ್ಬರು ಪದ್ಮಶ್ರೀ ಪ್ರಶಸ್ತ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ಅತ್ಯಾಚಾರ ಆರೋಪ ಮಾಡಿದ್ದಾರೆ. 2013 ರಲ್ಲಿ ಶಾಲೆಯಲ್ಲಿ ಕೆಲಸ ನೀಡುವ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ಹೇಳಿದ್ದಾಳೆ.

ಭಾರತ್ ಸೇವಾಶ್ರಮ ಸಂಘದ ಸನ್ಯಾಸಿ ಮಹಾರಾಜ್ ಅವರು ಮುರ್ಷಿದಾಬಾದ್‌ನಲ್ಲಿರುವ ಆಶ್ರಮಕ್ಕೆ ತನ್ನನ್ನು ಕರೆದೊಯ್ದು, ಅದರ ಆವರಣದಲ್ಲಿರುವ ಶಾಲೆಯಲ್ಲಿ ಬೋಧನಾ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು ಮತ್ತು ಆಶ್ರಮದಲ್ಲಿ ವಸತಿಯನ್ನೂ ನೀಡಿದ್ದರು ಎಂದು ಮಹಿಳೆ ಹೇಳಿದ್ದಾಳೆ.

ಆದರೆ, ಒಂದು ರಾತ್ರಿ ಕಾರ್ತಿಕ್ ಮಹಾರಾಜ್ ಅವರು ತನ್ನ ಕೋಣೆಗೆ ನುಗ್ಗಿ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ. 2013ರ ಜನವರಿ-ಜೂನ್‌ ನಡುವೆ ಒಟ್ಟು 12 ಬಾರಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆ ತನ್ನ ಹೇಳಿಕೆಯಲ್ಲಿ ಹೇಳಿದಳು.

ಭಯ ಮತ್ತು ಅಸಹಾಯಕತೆಯಿಂದ ಇಷ್ಟು ವರ್ಷಗಳ ಕಾಲ ತಾನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಪೊಲೀಸರನ್ನು ಸಂಪರ್ಕಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸನ್ಯಾಸಿ ಬೆದರಿಕೆ ಹಾಕಿದ್ದರು ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿದ್ದಾಳೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಾರ್ತಿಕ್ ಮಹಾರಾಜ್ ವಿರುದ್ಧ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೃಢಪಡಿಸಿವೆ. ಪ್ರಸ್ತುತ ತನಿಖೆ ನಡೆಯುತ್ತಿದೆ.

ಈ ವರ್ಷ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮಹಾರಾಜ್, ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. , ಯಾವುದೇ ತಪ್ಪು ಮಾಡಿಲ್ಲ ಇದೊಂದು ಸುಳ್ಳು ಆರೋಪ ಎಂದು ಅವರು ಹೇಳಿದರು. ನಾನು ಸನ್ಯಾಸಿ. ಸನ್ಯಾಸಿಯ ಜೀವನದಲ್ಲಿ ಇಂತಹ ಅಡೆತಡೆಗಳು ಅಸಾಮಾನ್ಯವಲ್ಲ. ತಮ್ಮ ನೂನು ತಂಡವು ನ್ಯಾಯಾಲಯದಲ್ಲಿ ಈ ವಿಷಯಕ್ಕೆ ಪ್ರತಿಕ್ರಿಯಿಸುತ್ತದೆ ಎಂದು ಮಹಾರಾಜ್ ಹೇಳಿದರು.

ಈ ಹಿಂದೆ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮಹಾರಾಜ್‌ ಮೇಲೆ ರಾಜಕೀಯ ಆರೋಪವನ್ನು ಮಾಡಿದ್ದರು. ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೆ ಮತ್ತು ತೃಣಮೂಲ ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ತಮ್ಮ ಆಶ್ರಮದ ಪ್ರತಿಷ್ಠೆಗೆ ಕಳಂಕ ತಂದಿದ್ದಕ್ಕಾಗಿ ಬ್ಯಾನರ್ಜಿ ಅವರಿಂದ ಬೇಷರತ್ತಾದ ಕ್ಷಮೆಯಾಚನೆಯನ್ನು ಕೋರಿ ಮಹಾರಾಜ್ 2024 ರಲ್ಲಿ ಕಾನೂನು ನೋಟಿಸ್ ಕಳುಹಿಸಿದ್ದರು.

10 ನಿಮಿಷಗಳ ಅಪ್ಪುಗೆಗೆ 1200 ರೂ.; ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ

TAGGED:Padma Shri awardee monk Karthik Maharaj accused of rape; A woman who entered the police station
Share This Article
Facebook Twitter Copy Link Print
Previous Article 10 ನಿಮಿಷಗಳ ಅಪ್ಪುಗೆಗೆ 1200 ರೂ.; ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ
Next Article Nose Piercing For Girls ಹೆಣ್ಣುಮಕ್ಕಳಿಗೆ ಮೂಗಿನ ಎಡಭಾಗದಲ್ಲಿಯೇ ಏಕೆ ಮೂಗು ಚುಚ್ಚಿಸಬೇಕು?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?