Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandi Hills ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ಕರ್ನಾಟಕಪ್ರಮುಖ

Nandi Hills ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

Share
0 Min Read
SHARE

newsics.com

ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಜೂನ್‌ 30 ರ ಬೆಳಗ್ಗೆ 6 ಗಂಟೆಯಿಂದ ಜುಲೈ 3 ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ನಂದಿಬೆಟ್ಟದಲ್ಲಿ ಜುಲೈ 2ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

66 ವರ್ಷದ ಅಜ್ಜಿಯನ್ನೇ ಮದುವೆಯಾದ 21 ವರ್ಷದ ಮೊಮ್ಮಗ!

TAGGED:Public access to Nandi Hills restricted for another 4 days
Share This Article
Facebook Twitter Copy Link Print
Previous Article 66 ವರ್ಷದ ಅಜ್ಜಿಯನ್ನೇ ಮದುವೆಯಾದ 21 ವರ್ಷದ ಮೊಮ್ಮಗ!
Next Article ಸರಿ ಮಾಡಿಕೊಳ್ಳುವಷ್ಟ್ರಲ್ಲಿ ಡ್ರೆಸ್ ಹಾರೇ ಹೋಯ್ತು; ಅಯ್ಯಯ್ಯೋ ಅಂದ್ರು ಪಡ್ಡೆ ಹೈಕ್ಳು! ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?