Nandi Hills ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

newsics.com ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್‌ 30 ರ ಬೆಳಗ್ಗೆ 6 ಗಂಟೆಯಿಂದ ಜುಲೈ 3 ರ ಮಧ್ಯಾಹ್ನ 2 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ. ನಂದಿಬೆಟ್ಟದಲ್ಲಿ ಜುಲೈ 2ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. … Continue reading Nandi Hills ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ