RAIN UPDATE : ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
newsics.com ಕೊಡಗು : ಕರ್ನಾಟಕದಾದ್ಯಂತ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಜುಲೈ 3 ರ ವರೆಗೆ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಮುನ್ಸೂಚನೆ ದೊರೆತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, … Continue reading RAIN UPDATE : ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed