Puri Jagannath Rath Yatra | ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ನೂರಾರು ಭಕ್ತರಿಗೆ ಗಾಯ, ಆಸ್ಪತ್ರೆಗೆ ದಾಖಲು

newsics.com ಒಡಿಶಾ: ಪುರಿ ಜಗನ್ನಾಥ ರಥಯಾತ್ರೆಯ ವೇಳೆ ಕಾಲ್ತುಳಿತ ಉಂಟಾಗಿ 800ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಈ ಪೈಕಿ 500ಕ್ಕೂ ಹೆಚ್ಚು ಭಕ್ತರನ್ನು ಚಿಕಿತ್ಸೆಗಾಗಿ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 173 ಜನರನ್ನು ಹೈ ಡಿಪೆಂಡೆನ್ಸಿ ಯೂನಿಟ್ (ಎಚ್‌ಡಿಯು)ಗೆ ದಾಖಲಿಸಲಾಗಿದ್ದು, 68 ಜನರಿಗೆ ಒಪಿಡಿಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಿತಿ ಗಂಭೀರವಾಗಿದ್ದ 10 ಭಕ್ತರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭಗವಾನ್ ಬಲಭದ್ರನ ರಥವನ್ನು ಎಳೆಯಲು ಭಾರೀ ಭಕ್ತಸಮೂಹ ಮುಂದಾದ್ದರಿಂದ ಕಾಲ್ತುಳಿತ ಉಂಟಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ‌ ಮಾಡಿವೆ. … Continue reading Puri Jagannath Rath Yatra | ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ನೂರಾರು ಭಕ್ತರಿಗೆ ಗಾಯ, ಆಸ್ಪತ್ರೆಗೆ ದಾಖಲು