Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Private ಖಾಸಗಿ ಕ್ಷಣದ ವಿಡಿಯೋ ಮಾಡಲು ನಿರಾಕರಿಸಿದ ಹೆಂಡ್ತಿಗೆ ಗಂಡ ಮಾಡಿದ್ದೇನು?
ಪ್ರಮುಖ

Private ಖಾಸಗಿ ಕ್ಷಣದ ವಿಡಿಯೋ ಮಾಡಲು ನಿರಾಕರಿಸಿದ ಹೆಂಡ್ತಿಗೆ ಗಂಡ ಮಾಡಿದ್ದೇನು?

Share
1 Min Read
SHARE

newsics.com

ಫೋನ್‌ನಲ್ಲಿ ಖಾಸಗಿ ವಿಡಿಯೋ ರೆಕಾರ್ಡ್ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.
ಲಲ್ಲಾಪುರ ನಿವಾಸಿ ಗೋಲ್ಡಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಪ್ರಕರಣ ಏನು..?
ಪತಿ ಜಬರ್ ಸಿಂಗ್ ಜಾತವ್ ಕುಡಿದು ಮನೆಗೆ ತಡರಾತ್ರಿ ಹೋಗಿದ್ದಾನೆ. ಅವನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾನೆ. ಆದರೆ, ಕುಡಿದ ಮತ್ತಿನಲ್ಲಿದ್ದ ಪತಿಯನ್ನು ಗಮನಿಸಿದ ಹೆಂಡತಿ ಅದಕ್ಕೆ ನಿರಾಕರಿಸಿ ದೂರ ಸರಿದು ಮಲಗಿದ್ದಾಳೆ. ಆದರೆ, ಜಬರ್ ಸಿಂಗ್ ತನ್ನ ಮೊಬೈಲ್ ಕ್ಯಾಮೆರಾವನ್ನು ಆನ್ ಮಾಡಿ ವಿಡಿಯೋ ರೆಕಾರ್ಡಿಂಗ್ ಮಾಡಲು ಪ್ರಾರಂಭಿಸಿದನು. ಅಲ್ಲದೇ, ಬಲವಂತವಾಗಿ ದೈಹಿಕ ಸಂಬಂಧ ಹೊಂದಲು ಪ್ರಯತ್ನ ಮಾಡಿದ್ದಾನೆ. ಈ ಕ್ಷಣದಲ್ಲಿ ಆಕೆ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ ಎಂದು ಪೋಲಿಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಕೋಪಗೊಂಡ ಜಬರ್ ಸಿಂಗ್ ಕುಡಿದ ಮತ್ತಿನಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ರಾತ್ರಿ ಎಲ್ಲ ಶವದ ಪಕ್ಕದಲ್ಲಿಯೇ ಮಲಗಿದ್ದಾನೆ. ಬೆಳಗ್ಗೆ ಎದ್ದು ಗಾಬರಿಗೊಂಡು ಪೊಲೀಸ್ ಠಾಣೆಗೆ ಹೋಗಿ ಕೊಲೆ ಮಾಡಿದ ಬಗ್ಗೆ ಠಾಣೆಯಲ್ಲಿ ವಿವರಿಸಿದ್ದಾನೆ. ಮನೆಗೆ ಬಂದ ಪೊಲೀಸರಿಗೆ ಕೊಲೆ ಆಗಿರುವ ಶವ ಬಿದ್ದಿರುವುದು ಕಂಡಿದೆ. ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.

Cm Siddaramaiah ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ

TAGGED:What did the husband do to the wife who refused to video a private moment?
Share This Article
Facebook Twitter Copy Link Print
Previous Article Cm Siddaramaiah ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ
Next Article 10 ನಿಮಿಷಗಳ ಅಪ್ಪುಗೆಗೆ 1200 ರೂ.; ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?