Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!
ಕರ್ನಾಟಕಪ್ರಮುಖ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

Share
0 Min Read
SHARE

newsics.com

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೊರಾರ್ಜಿ ವಸತಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ವಸತಿ ಶಾಲೆಯ ಶೌಚಾಲಯದಲ್ಲಿ ಶಮಿತಾ (14) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಮಿತಾ ಕೊಪ್ಪ ತಾಲೂಕಿನ ಬೊಮ್ಲಾಪುರ ಬಳಿ ಹೊಕ್ಕಳಿಕೆ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೊಪ್ಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಚಾರಣೆ ವೇಳೆ ಬಯಲಾಯ್ತು ಹುಲಿಗಳ ಸಾವಿನ ರಹಸ್ಯ; ಮುಗ್ದರಂತೆ ವರ್ತಿಸಿದವರೇ ವಿಷ ಹಾಕಿದ್ರು!

TAGGED:9th class student committed suicide in Morarji Desai Residential School.
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 29-06-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Stampede during Puri Jagannath Rath Yatra ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂವರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?