ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!
newsics.com ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೊರಾರ್ಜಿ ವಸತಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ವಸತಿ ಶಾಲೆಯ ಶೌಚಾಲಯದಲ್ಲಿ ಶಮಿತಾ (14) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಮಿತಾ ಕೊಪ್ಪ ತಾಲೂಕಿನ ಬೊಮ್ಲಾಪುರ ಬಳಿ ಹೊಕ್ಕಳಿಕೆ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೊಪ್ಪಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ವೇಳೆ ಬಯಲಾಯ್ತು ಹುಲಿಗಳ … Continue reading ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!
Copy and paste this URL into your WordPress site to embed
Copy and paste this code into your site to embed