Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ
ಕರ್ನಾಟಕಪ್ರಮುಖ

ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ

Share
1 Min Read
SHARE

newsics.com

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಎಟಿಎಂ ಮಷೀನ್ ದರೋಡೆಗೆ ಯತ್ನ ನಡೆದಿದ್ದು ಆದರೆ ಎಟಿಎಂ ದರೋಡೆ ಮಾಡಲು ವಿಫಲರಾದ ಕಳ್ಳರು ಸ್ಥಳದಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಎಂಬ ಗ್ರಾಮದಲ್ಲಿ ನಡೆದಿದೆ.

ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಬಿಳಿಚೋಡು ಗ್ರಾಮದಲ್ಲಿ ನಡೆದಿದೆ.

ಕಬ್ಬಿಣದ ಸರಳು ಬಳಸಿಕೊಂಡು ಕದೀಮರು ಎಟಿಎಂ ಮಷೀನ್ ಒಡೆಯಲು ಯತ್ನಿಸಿದ್ದಾರೆ. ಇದು ಸಾಧ್ಯವಾಗದೆ ಇದ್ದಾಗ ಪೆಟ್ರೋಲ್ ಸುರದಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ದಟ್ಟ ಆವರಿಸುತ್ತಿದ್ದಂತೆ ಸುತ್ತಿದಂತೆ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಕುರಿತು ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು

TAGGED:Attempt to steal ATM machine by pouring petrol on it!
Share This Article
Facebook Twitter Copy Link Print
Previous Article ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು
Next Article ಕಸದ ಲಾರಿಯಲ್ಲಿ ಒಳ ಉಡುಪಿಲ್ಲದ ಮಹಿಳೆ ಶವ ಪತ್ತೆ; ಅತ್ಯಾಚಾರದ ಶಂಕೆ!

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?