ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ
newsics.com ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಎಟಿಎಂ ಮಷೀನ್ ದರೋಡೆಗೆ ಯತ್ನ ನಡೆದಿದ್ದು ಆದರೆ ಎಟಿಎಂ ದರೋಡೆ ಮಾಡಲು ವಿಫಲರಾದ ಕಳ್ಳರು ಸ್ಥಳದಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಎಂಬ ಗ್ರಾಮದಲ್ಲಿ ನಡೆದಿದೆ. ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಬಿಳಿಚೋಡು ಗ್ರಾಮದಲ್ಲಿ ನಡೆದಿದೆ. ಕಬ್ಬಿಣದ ಸರಳು ಬಳಸಿಕೊಂಡು ಕದೀಮರು ಎಟಿಎಂ ಮಷೀನ್ ಒಡೆಯಲು ಯತ್ನಿಸಿದ್ದಾರೆ. ಇದು ಸಾಧ್ಯವಾಗದೆ ಇದ್ದಾಗ ಪೆಟ್ರೋಲ್ ಸುರದಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ … Continue reading ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ
Copy and paste this URL into your WordPress site to embed
Copy and paste this code into your site to embed