Kannada Sahitya Sammelana 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

newsics.com ಬಳ್ಳಾರಿ: ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳ ಸರ್ವಾನುಮತದಿಂದ ಬಾನು ಮುಷ್ತಾಕ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ … Continue reading Kannada Sahitya Sammelana 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ