CLOUD BURST IN UTTARKASHI ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ
newsics.com ಉತ್ತರಕಾಶಿ: ಉತ್ತರಾಖಂಡದ ಉತ್ತರ ಕಾಶಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯ ಬಾಲಿಗಢದಲ್ಲಿ ಇಂದು ಬೆಳಗ್ಗೆ ಹಠಾತ್ ಮೇಘಸ್ಫೋಟ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿರುವ ಹೋಟೆಲ್ ಗೆ ಹಾನಿಯುಂಟಾಗಿದೆ. ಎಂಟರಿಂದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಆಗಮಿಸಿವೆ. ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ … Continue reading CLOUD BURST IN UTTARKASHI ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ
Copy and paste this URL into your WordPress site to embed
Copy and paste this code into your site to embed