ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ
newsics.com ಶಿವಮೊಗ್ಗ: ಮದುವೆಗೆ ಮೊದಲೇ 21 ವರ್ಷದ ಪುತ್ರಿ ಗರ್ಭಿಣಿಯಾಗಿದ್ದು, ಮರ್ಯಾದೆಗೆ ಅಂಜಿದ ತಂದೆಯೇ ಕೊಲೆ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ನಡೆದಿದೆ. ಪುತ್ರಿ ಗರ್ಭಿಣಿಯಾಗಿರುವ ವಿಚಾರ ತಿಳಿದುಕೊಂಡ ಆರೋಪಿ ತಂದೆ ಆಸ್ಪತ್ರೆಗೆ ಹೋಗೋಣ ಎಂದು ಹೇಳಿ ಪತ್ನಿ ಹಾಗೂ ಪುತ್ರಿಯನ್ನು ಸೊರಬ ತಾಲೂಕಿನ ಉಳವಿ ಸಮೀಪದ ಕಾನಹಳ್ಳಿ ಬಳಿ ಕಣ್ಣೂರು ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಕಾಡಿನಲ್ಲಿ ಮಗಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದಾನೆ. ಪುತ್ರಿಯನ್ನು ಸಾಯಿಸಬೇಡಿ ಎಂದು … Continue reading ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ
Copy and paste this URL into your WordPress site to embed
Copy and paste this code into your site to embed