Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು
ಕರ್ನಾಟಕಪ್ರಮುಖ

ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು

Share
1 Min Read
SHARE

newsics.com

ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತದೆ ಎನ್ನುವ ಆಘಾತಕಾರಿ ವಿಚಾರವನ್ನು ಅಧ್ಯಯವೊಂದು ತಿಳಿಸಿದೆ.

ಆಸ್ಟ್ರೇಲಿಯಾದ ಕರ್ಟನ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ, ಕಡಿಮೆ ಆದಾಯ ಇರುವ ದೇಶಗಳಲ್ಲಿ ದೀರ್ಘಕಾಲದ ಬರಗಾಲ ಪರೋಕ್ಷವಾಗಿ ಸಾಮಾಜಿಕ ದುರ್ಬಲತೆಗಳನ್ನು ಹದಗೆಡಿಸುತ್ತದೆ. ಇದರಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚುತ್ತದೆ ಎಂದು ತಿಳಿಸಿದೆ.

ಪಿಎಲ್‌ಇಎಸ್ ಗ್ಲೋಬಲ್ ಪಬ್ಲಿಕ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾಗಿರುವ ಅಧ್ಯಯನದ ವರದಿಯಲ್ಲಿ, ದಕ್ಷಿಣ ಅಮೆರಿಕ, ಆಫ್ರಿಕಾ ಮತ್ತು ಆಗ್ನೆಯ ಏಷ್ಯಾದ 14 ದೇಶಗಳಿಂದ 13-24 ವರ್ಷ ವಯಸ್ಸಿನೊಳಗಿನ 35,000ಕ್ಕೂ ಹೆಚ್ಚು ಮಹಿಳೆಯರ ಸಮೀಕ್ಷೆಯನ್ನು ಆಧರಿಸಿ ಈ ಸಂಶೋಧನೆ ನಡೆಸಲಾಗಿದ್ದು, ತೀವ್ರ ಬರಗಾಲದ ಸಮಯದಲ್ಲಿ ಲೈಂಗಿಕ ದೌರ್ಜನ್ಯದ ಸಾಧ್ಯತೆ ಹೆಚ್ಚಾಗಿದೆ ಎಂದು ಅಧ್ಯಯನದಲ್ಲಿ ವಿವರಿಸಲಾಗಿದೆ.

ಬರಗಾಲದ ಸಮಯದಲ್ಲಿ ನೀರಿಗಾಗಿ ಮಹಿಳೆಯರು ಜನನಿಬಿಡದ ಪ್ರದೇಶಗಳಿಗೆ ಹೋಗಬೇಕಾದ ಪರಿಸ್ಥಿತಿ, ದುಡಿಮೆಗಾಗಿ ವಲಸೆ ಹೋಗಿ ವಸತಿ ಇಲ್ಲದೇ ಎಲ್ಲೋ ಆಶ್ರಯ ಪಡೆಯುವ ಪರಿಸ್ಥಿತಿ ಮತ್ತು ಬೇಗ ಮದುವೆ ಮಾಡಬೇಕಾದ ಪರಿಸ್ಥಿತಿ ಎದುರಾಗುವುದರಿಂದ, ಇಂತಹ ಸಂದರ್ಭದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚುತ್ತದೆ ಎನ್ನುವ ಅಂಶವನ್ನು ಅಧ್ಯಯನದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೀಚ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

TAGGED:Drought has led to an increase in sexual violence against women; report reveals
Share This Article
Facebook Twitter Copy Link Print
Previous Article ಬೀಚ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ
Next Article ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?