ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು
newsics.com ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತದೆ ಎನ್ನುವ ಆಘಾತಕಾರಿ ವಿಚಾರವನ್ನು ಅಧ್ಯಯವೊಂದು ತಿಳಿಸಿದೆ. ಆಸ್ಟ್ರೇಲಿಯಾದ ಕರ್ಟನ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ, ಕಡಿಮೆ ಆದಾಯ ಇರುವ ದೇಶಗಳಲ್ಲಿ ದೀರ್ಘಕಾಲದ ಬರಗಾಲ ಪರೋಕ್ಷವಾಗಿ ಸಾಮಾಜಿಕ ದುರ್ಬಲತೆಗಳನ್ನು ಹದಗೆಡಿಸುತ್ತದೆ. ಇದರಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚುತ್ತದೆ ಎಂದು ತಿಳಿಸಿದೆ. ಪಿಎಲ್‌ಇಎಸ್ ಗ್ಲೋಬಲ್ ಪಬ್ಲಿಕ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾಗಿರುವ ಅಧ್ಯಯನದ ವರದಿಯಲ್ಲಿ, ದಕ್ಷಿಣ ಅಮೆರಿಕ, ಆಫ್ರಿಕಾ ಮತ್ತು ಆಗ್ನೆಯ ಏಷ್ಯಾದ 14 ದೇಶಗಳಿಂದ 13-24 ವರ್ಷ … Continue reading ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು
Copy and paste this URL into your WordPress site to embed
Copy and paste this code into your site to embed