Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀಚ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ
ಕರ್ನಾಟಕಪ್ರಮುಖ

ಬೀಚ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

Share
1 Min Read
SHARE

newsics.com

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಬೀಚ್ ಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕ ಐದು ದಿನದಲ್ಲೇ ಆಕೆಯನ್ನು ಪುಸಲಾಯಿಸಿ ಬೀಚ್ ಗೆ ಕರೆದುಕೊಂಡು ಹೋಗಿದ್ದು, ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ.
ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್(24) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಪಿಯುಸಿ ಮುಗಿಸಿ ನರ್ಸಿಂಗ್ ಶಿಕ್ಷಣ ಓದಲು ಮುಂದಾಗಿರುವ ಸಂತ್ರಸ್ತೆಯನ್ನು ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಆರೋಪಿ 5 ದಿನದಲ್ಲೇ ಭೇಟಿಯಾಗಲು ಉಳ್ಳಾಲದ ಮನೆಗೆ ಕಾರ್ ನಲ್ಲಿ ಕರೆದೊಯ್ದಿದ್ದ.
ನಂತರ ಆಕೆಯನ್ನು ಕುತ್ತಾರು ಸಮೀಪದ ಲಾಡ್ಜ್ ಗೆ ಕರೆದುಕೊಂಡು ಹೋಗಿ ರೂಂ ಕೇಳಿದ್ದಾನೆ. ಆದರೆ, ಬಾಲಕಿಯಾಗಿದ್ದ ಕಾರಣ ಲಾಡ್ಜ್ ಸಿಬ್ಬಂದಿ ರೂಂಮ್ ನೀಡಿರಲಿಲ್ಲ. ನಂತರ ಸೋಮೇಶ್ವರ ಕಡಲ ತೀರಕ್ಕೆ ಕರೆದೊಯ್ದು ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಮನೆಯವರೆಗೂ ಕಾರ್ ನಲ್ಲಿ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದಾನೆ. ರಾತ್ರಿ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ವೈದ್ಯರ ಬಳಿ ಕರೆದೊಯ್ದು ತೋರಿಸಿದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ.

ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಇದೇ ಕಾರಣವಾಯ್ತಾ? ಮಹಿಳೆಯರೇ ಈ ತಪ್ಪು ನೀವು ಮಾಡ್ತಿದ್ದೀರಾ? ಹಾಗಾದ್ರೆ ಎಚ್ಚರ

TAGGED:Girl taken to beach and raped
Share This Article
Facebook Twitter Copy Link Print
Previous Article ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಇದೇ ಕಾರಣವಾಯ್ತಾ? ಮಹಿಳೆಯರೇ ಈ ತಪ್ಪು ನೀವು ಮಾಡ್ತಿದ್ದೀರಾ? ಹಾಗಾದ್ರೆ ಎಚ್ಚರ
Next Article ಬರಗಾಲದಿಂದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಳ; ವರದಿಯಿಂದ ಬಯಲು

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?