ಬೀಚ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ
newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಬೀಚ್ ಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕ ಐದು ದಿನದಲ್ಲೇ ಆಕೆಯನ್ನು ಪುಸಲಾಯಿಸಿ ಬೀಚ್ ಗೆ ಕರೆದುಕೊಂಡು ಹೋಗಿದ್ದು, ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್(24) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಪಿಯುಸಿ ಮುಗಿಸಿ ನರ್ಸಿಂಗ್ ಶಿಕ್ಷಣ ಓದಲು ಮುಂದಾಗಿರುವ … Continue reading ಬೀಚ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed