Gold Rate Today Bangalore: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

newsics.com ಬೆಂಗಳೂರು: ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿತ್ತು. ಆದರೆ ಇಂದು ಬಂಗಾರ ದರದಲ್ಲಿ ಇಳಿಕೆ ಕಂಡಿದ್ದು ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ ಹೌದು, ಚಿನ್ನದ ಬೆಲೆ ಈ ವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನಗಳ ಹಿಂದೆ 9,265 ರೂ ಇದ್ದ ಆಭರಣ ಚಿನ್ನದ ಬೆಲೆ ಇದೀಗ 8,930 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಬೆಲೆ ಗ್ರಾಮ್ಗೆ 335 ರೂನಷ್ಟು ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,742 ರೂಗೆ ಇಳಿದಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ … Continue reading Gold Rate Today Bangalore: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ