Gram Panchayat Member ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್
newsics.com ಬೆಳಗಾವಿ: ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯನಿಂದ ಗೂಂಡಾವರ್ತನೆ ತೋರಿರುವಂತಹ ಘಟನೆ ಬೇಳಗಾವಿಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ನನ್ನು ಬಂಧಿಸಿದ್ದಾರೆ. ನಗರದಲ್ಲಿ ಎರಡು ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ … Continue reading Gram Panchayat Member ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್
Copy and paste this URL into your WordPress site to embed
Copy and paste this code into your site to embed