ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

newsics.com ಬೆಳಗಾವಿ: ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಇಂಗಳಿ ಗ್ರಾಮದಲ್ಲಿ ನಡೆದಿದೆ. ಗೋ ಶಾಲೆಯಿಂದ ಗೋವುಗಳನ್ನು ತೆಗೆದುಕೊಂಡು ಹೋಗಿದ್ದನ್ನು ನೋಡಿ 5 ಮಂದಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ದಲ್ಲಾಳಿಗಳು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ … Continue reading ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ