ಹಿಂದಿ ಹೇರಿಕೆ ಹಿನ್ನೆಲೆ ತ್ರಿಭಾಷಾ ನೀತಿಯನ್ನೇ ರದ್ದುಪಡಿಸಿದ ಮಹಾರಾಷ್ಟ್ರ ಸರ್ಕಾರ

newsics.com ಮುಂಬೈ: ಹಿಂದಿ ಹೇರಿಕೆ ಹಿನ್ನೆಲೆಯಲ್ಲಿ ತ್ರಿಭಾಷಾ ಸೂತ್ರವನ್ನು ಮಹಾರಾಷ್ಟ್ರ ಸರ್ಕಾರ ಕೈಬಿಟ್ಟಿದೆ. ಮಹಾರಾಷ್ಟ್ರದಲ್ಲಿ ತ್ರಿಭಾಷಾ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಶಾಲೆಗಳಲ್ಲಿ ಮೂರನೇ ಭಾಷೆಯಾಗಿ ಹಿಂದಿಯನ್ನು ಕಡ್ಡಾಯಗೊಳಿಸಲಾಗಿತ್ತು. ಹಿಂದಿ ಹೇರಿಕೆ ಹಿನ್ನೆಲೆ ತ್ರಿಭಾಷಾ ನೀತಿಯನ್ನು ರದ್ದು ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರ ತ್ರಿಭಾಷಾ ನೀತಿಗಳನ್ನು ರದ್ದುಗೊಳಿಸಿದೆ. ಸಿಎಂ ಫಡ್ನವೀಸ್ ಪರಿಶೀಲನಾ ಸಮಿತಿಯನ್ನು ರಚಿಸಿದ್ದಾರೆ. ಶಾಲೆಗಳಲ್ಲಿ ಹಿಂದಿ ಹೇರಿಕೆಯ ವಿವಾದದ ನಡುವೆ ಮಹಾರಾಷ್ಟ್ರ ಸರ್ಕಾರ … Continue reading ಹಿಂದಿ ಹೇರಿಕೆ ಹಿನ್ನೆಲೆ ತ್ರಿಭಾಷಾ ನೀತಿಯನ್ನೇ ರದ್ದುಪಡಿಸಿದ ಮಹಾರಾಷ್ಟ್ರ ಸರ್ಕಾರ