Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM Narendra Modi Mann Ki Baat: ಮನ್‌ ಕೀ ಬಾತ್‌ನಲ್ಲಿ ಕಲಬುರಗಿ ರೊಟ್ಟಿಯ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ
ಕರ್ನಾಟಕಪ್ರಮುಖ

PM Narendra Modi Mann Ki Baat: ಮನ್‌ ಕೀ ಬಾತ್‌ನಲ್ಲಿ ಕಲಬುರಗಿ ರೊಟ್ಟಿಯ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ

Share
1 Min Read
SHARE

newsics.com

ಕಲಬುರಗಿ ಮಹಿಳೆಯರು ಸ್ವ ಸಹಾಯ ಸಂಘದ ಮೂಲಕ ನಿತ್ಯ 3 ಸಾವಿರ ರೊಟ್ಟಿ ಮಾಡುತ್ತಿದ್ದಾರೆ. ರೊಟ್ಟಿಯ ಘಮಲು ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಕಲಬುರಗಿಯ ರೊಟ್ಟಿ ದೊಡ್ಡ ನಗರಗಳ ಅಡುಗೆ ಮನೆಯನ್ನೂ ತಲುಪಿದೆ ಎಂದು ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

123ನೇ ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳಾ ಸ್ವಾವಲಂಬನೆ ಭಾರತದ ಅಭಿವೃದ್ಧಿಯ ಹೊಸ ಮಂತ್ರವಾಗಿದ್ದು, ಮಹಿಳೆ ನಮ್ಮ ತಾಯಿ, ಸಹೋದರಿ, ಮಗಳಾಗಿ ಇಡೀ ಸಮಾಜಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾಳೆ. ಈ ನಿಟ್ಟಿನಲ್ಲಿ ನೀವು ಕಲಬುರಗಿ ಮಹಿಳೆಯರ ಸಾಧನೆಯನ್ನು ತಿಳಿಯಲೇಬೇಕು. ಕಲಬುರಗಿ ಮಹಿಳೆಯರು ಆತ್ಮನಿರ್ಭರ ಅಭಿಯಾನದಡಿ ಜೋಳದ ರೊಟ್ಟಿಯನ್ನು ಒಂದು ಬ್ರ್ಯಾಂಡ್ ಆಗಿ ರೂಪಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಕಲಬುರಗಿ ಮಹಿಳೆಯರು ಸ್ವ ಸಹಾಯ ಸಂಘದ ಮೂಲಕ ನಿತ್ಯ 3 ಸಾವಿರ ರೊಟ್ಟಿ ಮಾಡುತ್ತಿದ್ದಾರೆ. ರೊಟ್ಟಿಯ ಘಮಲು ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಂಗಳೂರಿನಲ್ಲಿ ವಿಶೇಷ ಮಳಿಗೆ ತೆರೆಯಲಾಗಿದೆ. ಆನ್‌ಲೈನ್ ಮೂಲಕ ಆರ್ಡರ್ ಬರುತ್ತಿವೆ. ಕಲಬುರಗಿಯ ರೊಟ್ಟಿ ದೊಡ್ಡ ನಗರಗಳ ಅಡುಗೆ ಮನೆಯನ್ನೂ ತಲುಪಿದೆ. ಇದು ಮಹಿಳೆಯರ ಸಾಧನೆಯಾಗಿದೆ. ಇದು ಆತ್ಮವಿಶ್ವಾಸ, ಆತ್ಮನಿರ್ಭರದ ಪ್ರತೀಕವಾಗಿದೆ’ ಎಂದು ಶ್ಲಾಘಿಸಿದ್ದಾರೆ.

https://x.com/DCKalaburagi/status/1939223171011616975?ref_src=twsrc%5Etfw%7Ctwcamp%5Etweetembed%7Ctwterm%5E1939223171011616975%7Ctwgr%5E7e6c60758f0caa8a03b22e93f216cf1a31482759%7Ctwcon%5Es1_c10&ref_url=https%3A%2F%2Fvishwavani.news%2Fkarnataka%2Fkalaburagi%2Fprime-minister-modi-praises-kalaburagi-roti-in-man-ki-baat-47375.html

ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

TAGGED:PM Narendra Modi Mann Ki Baat: PM Modi praises Kalaburagi roti in Mann Ki Baat!
Share This Article
Facebook Twitter Copy Link Print
Previous Article ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ
Next Article ಸುಂದರವಾದ ಐ ಬ್ರೋ ನಿಮ್ಮದಾಗಬೇಕಾದ್ರೆ ಈ ಟಿಪ್ಸ್ ಪಾಲಿಸಿ; ಕಣ್ಣಿನ ಹುಬ್ಬುಗಳನ್ನು ಟ್ರಿಮ್ ಮಾಡುವ ಮುನ್ನ ಈ ವಿಚಾರ ತಿಳಿದಿರಲಿ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?