PM Narendra Modi Mann Ki Baat: ಮನ್‌ ಕೀ ಬಾತ್‌ನಲ್ಲಿ ಕಲಬುರಗಿ ರೊಟ್ಟಿಯ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ

newsics.com ಕಲಬುರಗಿ ಮಹಿಳೆಯರು ಸ್ವ ಸಹಾಯ ಸಂಘದ ಮೂಲಕ ನಿತ್ಯ 3 ಸಾವಿರ ರೊಟ್ಟಿ ಮಾಡುತ್ತಿದ್ದಾರೆ. ರೊಟ್ಟಿಯ ಘಮಲು ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಕಲಬುರಗಿಯ ರೊಟ್ಟಿ ದೊಡ್ಡ ನಗರಗಳ ಅಡುಗೆ ಮನೆಯನ್ನೂ ತಲುಪಿದೆ ಎಂದು ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 123ನೇ ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳಾ ಸ್ವಾವಲಂಬನೆ ಭಾರತದ ಅಭಿವೃದ್ಧಿಯ ಹೊಸ ಮಂತ್ರವಾಗಿದ್ದು, ಮಹಿಳೆ ನಮ್ಮ ತಾಯಿ, ಸಹೋದರಿ, ಮಗಳಾಗಿ ಇಡೀ ಸಮಾಜಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾಳೆ. ಈ … Continue reading PM Narendra Modi Mann Ki Baat: ಮನ್‌ ಕೀ ಬಾತ್‌ನಲ್ಲಿ ಕಲಬುರಗಿ ರೊಟ್ಟಿಯ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ