Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜುಲೈ 3ರಂದು ಅಮರನಾಥ ಯಾತ್ರೆ ಆರಂಭ : ಭದ್ರತೆ ಹೆಚ್ಚಿಸಿದ ಸರ್ಕಾರ
ದೇಶ

ಜುಲೈ 3ರಂದು ಅಮರನಾಥ ಯಾತ್ರೆ ಆರಂಭ : ಭದ್ರತೆ ಹೆಚ್ಚಿಸಿದ ಸರ್ಕಾರ

Share
1 Min Read
SHARE

newsics.com

ಶ್ರೀನಗರ:  ಜುಲೈ 3ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಯತ್ರಾರ್ಥಿಗಳ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಾರ್ಗಗಳಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸರನ್ನು, ಅರೆಸೇನಾ ಸಿಬಂದಿಗಳನ್ನು ನಿಯೋಜಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳು, ನಗರದ ಹೊರವಲಯ, ಮೂಲ ಶಿಬಿರ ಭಗವತಿ ನಗರಕ್ಕೆ ಹೋಗುವ ಮಾರ್ಗಗಳು ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ದಿನದ 24 ಘಂಟೆಗಳ ಕಾಲ ನಿಗಾ ವಹಿಸಲಿದ್ದಾರೆ. ಇನ್ನೂ ಹೋಟೆಲ್, ಗೆಸ್ಟ್ ಹೌಸ್‌ಗಳ ಮೇಲೆಯೂ ನಿಗಾ ವಹಿಸಲಾಗಿದೆ.

ಇನ್ನು ಅಮರನಾಥ ಯಾತ್ರೆಗೆ 50 ಸಾವಿರ ಯಾತ್ರಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಆಡಳಿತ ಮಂಡಳಿ ತಿಳಿಸಿದೆ.

Share This Article
Facebook Twitter Copy Link Print
Previous Article Actress Shefali Jariwala ನಟಿ ಶೆಫಾಲಿ ಜರಿವಾಲಾ ಮನೆಯಲ್ಲಿ ಚರ್ಮದ ಹೊಳಪು ಹೆಚ್ಚಿಸುವ, ವೃದ್ಧಾಪ್ಯ ತಡೆಯುವ ಔಷಧಗಳು ಪತ್ತೆ!
Next Article Tanviya Balaraj ಹುಟ್ಟು ಹಬ್ಬದ ಸಂಭ್ರಮದಲ್ಲಿ ಅಂತರಪಟ ಖ್ಯಾತಿಯ ತನ್ವಿಯಾ ಬಾಲರಾಜ್;ಫೋಟೋಸ್ ಇಲ್ಲಿವೆ!

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?