Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಟಾಣಿ ಬೇಯಿಸುತ್ತಿದ್ದ ಪಾತ್ರೆಗೆ ಬಿದ್ದು ಮಗು ಸಾವು
ದೇಶ

ಬಟಾಣಿ ಬೇಯಿಸುತ್ತಿದ್ದ ಪಾತ್ರೆಗೆ ಬಿದ್ದು ಮಗು ಸಾವು

Share
1 Min Read
SHARE

newsics.com

ಗೋಲ್ಗಪ್ಪಕ್ಕಾಗಿ ಬಟಾಣಿಯನ್ನು ಬೇಯಿಸುತ್ತಿದ್ದ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಸೋನಾಭದ್ರದಲ್ಲಿ ನಡೆದಿದೆ.

ಒಂದೂವರೆ ವರ್ಷದ ಮಗು ಪ್ರಿಯಾ ಸಾವನ್ನಪ್ಪಿದ ಬಾಲಕಿ, ದುರಂತ ಎಂದರೆ ಪ್ರಿಯಾಳ ಸೋದರಿ ಸೌಮ್ಯ ಕೂಡ ಎರಡು ವರ್ಷಗಳ ಹಿಂದೆ ಇದೇ ರೀತಿಯ ದುರಂತದಲ್ಲಿ ಸಾವನ್ನಪ್ಪಿದ್ದಳು.

ಮಗು ಪ್ರಿಯಾಳ ತಂದೆ ಶೈಲೇಂದ್ರ ಅವರು ಗೋಲ್‌ಗಪ್ಪ ಮಾರಾಟಗಾರನಾಗಿದ್ದಾರೆ. ಝಾನ್ಸಿ ಮೂಲದ ಅವರು ಕಳೆದ ನಾಲ್ಕು ವರ್ಷದಿಂದ ದುದ್ಧಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು. ಜೂನ್ 27 ರಂದು  ಶೈಲೇಂದ್ರ ಅವರ ಪತ್ನಿ ಪೂಜಾ ಅವರು ಗೋಲ್ಗಪ್ಪಗಾಗಿ ಸ್ಟೌ ಮೇಲೆ ಬಟಾಣಿ ಬೇಯಲು ಇಟ್ಟಿದ್ದಾರೆ. ನಂತರ ಅವರು ಬೇರೇನೋ ಕೆಲಸ ಮಾಡುವುದಕ್ಕಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ಈ ಸಮಯದಲ್ಲಿ ಅಲ್ಲಿ ಆಟವಾಡುತ್ತಿದ್ದ ಪ್ರಿಯ ತಲೆಕೆಳಗಾಗಿ ಬಟಾಣಿ ಬೇಯುತ್ತಿದ್ದ ಪಾತ್ರೆಯೊಳಗೆ ಬಿದ್ದಿದ್ದಾಳೆ.

ಹೀಗೆ ಪಾತ್ರೆಗೆ ಬಿದ್ದ ಪ್ರಿಯಾಳ ಕಿರುಚಾಟ ಕೇಳಿ ತಾಯಿ ಪೂಜಾ ಓಡಿ ಬಂದಿದ್ದು, ಈ ವೇಳೆ ಮಗು ಬಹುತೇಕ ಬೆಂದು ಹೋಗಿರುವುದು ಕಂಡು ಬಂದಿದೆ. ಕೂಡಲೇ ಆಕೆಯನ್ನು ಬಟ್ಟೆಯಲ್ಲಿ ಸುತ್ತಿ ಅವರು ಸಮೀಪದ ಆಸ್ಪತ್ರೆಗೆ ಎತ್ತಿಕೊಂಡು ಓಡಿದ್ದಾರೆ. ಆದರೆ ಅಲ್ಲಿನ ಮಗುವಿನ ಗಂಭೀರ ಸ್ಥಿತಿಯನ್ನು ನೋಡಿದ ವೈದ್ಯರು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಂತೆ ಹೇಳಿದ್ದಾರೆ. ಆದರೆ ತುರ್ತು ಚಿಕಿತ್ಸೆ ನೀಡಿದರು ಗಂಭೀರ ಗಾಯಗೊಂಡಿದ್ದ ಪ್ರಿಯಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

Share This Article
Facebook Twitter Copy Link Print
Previous Article Actor Madenur Manu ನಟ ಮನು‌ ಈಗ ಬ್ಯಾನ್‌ ಮುಕ್ತ
Next Article Agri info 12 ವರ್ಷಗಳಲ್ಲಿ ಕೃಷಿ ಉತ್ಪಾದನೆ ಭಾರೀ ಏರಿಕೆ… ಅಗ್ರಸ್ಥಾನಕ್ಕೇರಿದ ಬಾಳೆಹಣ್ಣು, ತರಕಾರಿಯಲ್ಲಿ ಆಲೂಗಡ್ಡೆ ನಂ.1

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?