ಬಟಾಣಿ ಬೇಯಿಸುತ್ತಿದ್ದ ಪಾತ್ರೆಗೆ ಬಿದ್ದು ಮಗು ಸಾವು

newsics.com ಗೋಲ್ಗಪ್ಪಕ್ಕಾಗಿ ಬಟಾಣಿಯನ್ನು ಬೇಯಿಸುತ್ತಿದ್ದ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಸೋನಾಭದ್ರದಲ್ಲಿ ನಡೆದಿದೆ. ಒಂದೂವರೆ ವರ್ಷದ ಮಗು ಪ್ರಿಯಾ ಸಾವನ್ನಪ್ಪಿದ ಬಾಲಕಿ, ದುರಂತ ಎಂದರೆ ಪ್ರಿಯಾಳ ಸೋದರಿ ಸೌಮ್ಯ ಕೂಡ ಎರಡು ವರ್ಷಗಳ ಹಿಂದೆ ಇದೇ ರೀತಿಯ ದುರಂತದಲ್ಲಿ ಸಾವನ್ನಪ್ಪಿದ್ದಳು. ಮಗು ಪ್ರಿಯಾಳ ತಂದೆ ಶೈಲೇಂದ್ರ ಅವರು ಗೋಲ್‌ಗಪ್ಪ ಮಾರಾಟಗಾರನಾಗಿದ್ದಾರೆ. ಝಾನ್ಸಿ ಮೂಲದ ಅವರು ಕಳೆದ ನಾಲ್ಕು ವರ್ಷದಿಂದ ದುದ್ಧಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು. ಜೂನ್ 27 … Continue reading ಬಟಾಣಿ ಬೇಯಿಸುತ್ತಿದ್ದ ಪಾತ್ರೆಗೆ ಬಿದ್ದು ಮಗು ಸಾವು