Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CONGRESS ಆಂತರಿಕ ಬೇಗುದಿ ಶಮನಕ್ಕೆ ಕೈ ಹೈಕಮಾಂಡ್ ಎಂಟ್ರಿ; ಅತೃಪ್ತ ಶಾಸಕರ ಜತೆ ಸುರ್ಜೇವಾಲ ಚರ್ಚೆ
ಕರ್ನಾಟಕಪ್ರಮುಖ

CONGRESS ಆಂತರಿಕ ಬೇಗುದಿ ಶಮನಕ್ಕೆ ಕೈ ಹೈಕಮಾಂಡ್ ಎಂಟ್ರಿ; ಅತೃಪ್ತ ಶಾಸಕರ ಜತೆ ಸುರ್ಜೇವಾಲ ಚರ್ಚೆ

Share
1 Min Read
SHARE

newsics.com

ಬೆಂಗಳೂರು: ಸರಕಾರದ ಕಾರ್ಯ ವೈಖರಿ ಬಗ್ಗೆ ಸ್ವತಃ ಆಡಳಿತಾರೂಢ ಕಾಂಗ್ರೆಸ್‌ ಶಾಸಕರಿಂದಲೇ ಬಹಿರಂಗವಾಗಿ ಅಸಮಾಧಾನ ಸ್ಫೋಟಗೊಂಡು ದಿಲ್ಲಿ ಅಂಗಳ ತಲುಪಿದ ಬೆನ್ನಲ್ಲೇ ಪಕ್ಷದ ಪ್ರತಿ ಶಾಸಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿ ಅಹವಾಲು ಆಲಿಸುವಂತೆ ಹೈಕಮಾಂಡ್‌ ಖುದ್ದು ತನ್ನ ಪ್ರತಿನಿಧಿಯನ್ನು ಕಳುಹಿಸಿದೆ.

ರಾಜ್ಯ ರಾಜಕಾರಣದಲ್ಲಿ ಉಂಟಾದ ಅಲ್ಲೋಲ ಕಲ್ಲೋಲವನ್ನು ಸರಿಪಡಿಸಲು ಹೈಕಮಾಂಡ್ ಆಗಮಿಸಿದ್ದು, ಶಾಸಕರ ಜೊತೆ ಮೀಟಿಂಗ್ ನಡೆಸಲಿದ್ದಾರೆ.

ರಾಜ್ಯದಲ್ಲಾಗುತ್ತಿರುವ ಭ್ರಷ್ಟಾಚಾರದಿಂದ ಬಗ್ಗೆ ಸ್ವತಃ ಕಾಂಗ್ರೆಸ್ ಶಾಸಕರಾದ ಬಿ. ಆರ್ ಪಾಟೀಲ್ ಹಾಗೂ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದು, ಇದರ ನಡುವೆಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಬುಲಾವ್ ನೀಡಿದ್ದಾರೆ.

ರಾಜ್ಯದಲ್ಲಿ ಉಂಟಾದ ಅಲ್ಲೋಲ ಕಲ್ಲೋಲದ ಬಗ್ಗೆ ಮಾತನಾಡಲು ಇಂದು ಮಧ್ಯಾಹ್ನ ಸುರ್ಜೆವಾಲ ಬೆಂಗಳೂರಿಗೆ ಆಗಮಿಸಲಿದ್ದು, 1.30ಕ್ಕೆ ಬಿ. ಆರ್ ಪಾಟೀಲ್ ರನ್ನು ಹಾಗೂ 2 ಗಂಟೆಗೆ ರಾಜು ಕಾಗೆಯವರ ಜೊತೆ ಸಭೆ ನಡೆಸಲಿದ್ದಾರೆ. ಈ ವೇಳೆ ಅಸಮಾಧಾನಕ್ಕೆ ಕಾರಣ ಹಾಗೂ ಇನ್ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡುವ ಸಾಧ್ಯತೆಯಿದೆ.

ಅಷ್ಟೇ ಅಲ್ಲದೆ, ಬೆಂಗಳೂರು ಭಾಗದ 40 ಶಾಸಕರ ಜೊತೆ ಅರ್ಧ ಗಂಟೆಗಳ ಕಾಲ ಮಾತು ಕತೆ ನಡೆಸಲಿದ್ದಾರೆ. ಈ ಮೀಟಿಂಗ್ ನಲ್ಲಿ ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್, ಎಎಸ್ ಪೊನ್ನಣ್ಣ, ಕುಣಿಗಲ್ ರಂಗನಾಥ್ ಅವರ ರೀತಿ ಬಿಜೆಪಿಯನ್ನು ಎದುರಿಸುವ ಬಗ್ಗೆ ಉಳಿದ ಶಾಸಕರಿಗೆ ತಿಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

TAGGED:CONGRESS: Surjewala enters to extinguish the fire; High Command enters the state to tighten the nuts and bolts.!
Share This Article
Facebook Twitter Copy Link Print
Previous Article Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
Next Article Relationship ಗಂಡ-ಹೆಂಡ್ತಿ ನಡುವೆ ಏಜ್‌ ಗ್ಯಾಪ್‌ ಎಷ್ಟಿರಬೇಕು? ದಾಂಪತ್ಯ ಜೀವನಕ್ಕೆ ವಯಸ್ಸಿನ ಅಂತರ ಮುಖ್ಯವೇ?

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?