Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು
ಪ್ರಮುಖಮನರಂಜನೆ

Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು

Share
1 Min Read
SHARE

newsics.com

ನಟಿ ಶೆಫಾಲಿ ಜರಿವಾಲ ಕೇವಲ 42ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದಾರೆ. ಅವರ ಸಾವಿಗೆ ಈವರೆಗೆ ಅಸಲಿ ಕಾರಣ ತಿಳಿದಿಲ್ಲ. ಕೆಲವರು ಅವರಿಗೆ ಹೃದಯಾಘಾತ ಅಂತಿದ್ರೆ, ಇನ್ನೂ ಕೆಲವರು ವಯಸ್ಸಾಗದಂತೆ ನೋಡಿಕೊಳ್ಳಲು ಅವರು ಮಾತ್ರೆ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಲಾಯಿತು.

ಈಗ ಶೆಫಾಲಿಜರಿವಾಲ ಸಾವಿನ ಬಗ್ಗೆ ವೈದ್ಯರು ಹೊಸ ಮಾಹಿತಿ ನೀಡಿದ್ದಾರೆ. ಆದರೆ, ಈ ಕಾರಣವನ್ನು ಯಾರೂ ಊಹಿಸಿರಲಿಲ್ಲ.
ಶುಕ್ರವಾರ (ಜೂನ್ 27) ರಾತ್ರಿ ಶೆಫಾಲಿ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದರು. ಈ ವೇಳೆ ಜೊತೆಯಲ್ಲೇ ಇದ್ದ ಅವರ ಪತಿ ಪರಾಗ್ ತ್ಯಾಗಿ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದರು. ಆದರೆ, ಆಸ್ಪತ್ರೆಗೆ ಬರೋ ಮೊದಲೆಯೇ ಅವರು ನಿಧನ ಹೊಂದಿದ್ದಾಗಿ ವೈದ್ಯರು ಘೋಷಿಸಿದರು. ಆ ಬಳಿಕ ಅವರ ಶವವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಏಕಾಏಕಿ ಬಿಪಿ ಲೋ ಆಗಿದ್ದರಿಂದ ಶೆಫಾಲಿ ನಿಧನ ಹೊಂದಿದರು ಎಂದು ವೈದ್ಯರು ಶಂಕಿಸಿದ್ದಾರೆ. ಭಾನುವಾರ ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಇಟ್ಟುಕೊಂಡಿದ್ದರು. ಇದಕ್ಕಾಗಿ ನಟಿ ಉಪವಾಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಸಿಕ್ಕ ವಸ್ತುಗಳೇನು?
ಪೊಲೀಸರು ನಟಿಯ ಪತಿ ಮತ್ತು ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಅವರ ಮನೆ ಪರಿಶೀಲಿಸುವಾಗ ವಯಸ್ಸಾಗದಂತೆ ತಡೆಯಲು ಬಳಕೆ ಮಾಡುವ ಮಾತ್ರೆ, ಚರ್ಮಕ್ಕೆ ಹೊಳಪು ಕೊಡೋ ಮಾತ್ರೆಗಳು, ವಿಟಮಿನ್ ಮಾತ್ರೆಗಳನ್ನು ಸಿಕ್ಕಿವೆ. ಶೆಫಾಲಿ ಅವರು ವೈದ್ಯರ ಸಂಪರ್ಕಿಸದೆ ಈ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಕುಟುಂಬ ತಿಳಿಸಿದೆ.

ಈ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದ ಕಾರಣಕ್ಕೆ ಅವರಿಗೆ ಈವರೆಗೆ ಯಾವುದೇ ತೊಂದರೆ ಆಗಿರಲಿಲ್ಲವಂತೆ.

Accident news ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು

TAGGED:Doctors reveal the secret behind actress Shefali Jariwala's death
Share This Article
Facebook Twitter Copy Link Print
Previous Article UPDATED NEWS ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು,‌ ಸಂಚಾರ ಅಸ್ತವ್ಯಸ್ತ
Next Article ಡಿ.31ರವರೆಗೆ ಹೊಸ ಜಿಲ್ಲೆ ಮತ್ತು ತಾಲೂಕು ರಚನೆಗೆ ಗಡುವು ನೀಡಿದ ಕೇಂದ್ರ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?