Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Sudeep ಸುದೀಪ್ ಫ್ಯಾನ್ಸ್‌ಗೆ ಗುಡ್ ನ್ಯೂಸ್
ಮನರಂಜನೆ

Actor Sudeep ಸುದೀಪ್ ಫ್ಯಾನ್ಸ್‌ಗೆ ಗುಡ್ ನ್ಯೂಸ್

Share
1 Min Read
SHARE

newsics.com

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಅನ್ನು ಕಳೆದ 11 ಸೀಸನ್​ಗಳನ್ನು ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ ಕಿಚ್ಚ ಸುದೀಪ್. ಆದ್ರೆ ಬಿಗ್​ಬಾಸ್ ಸೀಸನ್ 11 ನಡೆಯುತ್ತಿದ್ದಾಗಲೇ ಕಿಚ್ಚ ಸುದೀಪ್‌ ಅವರು ವಿದಾಯ ಹೇಳಿದ್ದರು. ಇದು ನನ್ನ ಕೊನೆಯ ಶೋ ಅಂತ ಹೇಳಿ ಶಾಕ್​ ಕೊಟ್ಟಿದ್ದರು. ಈ ಮಾತು ಅಭಿಮಾನಿಗಳ ಕಿವಿಗೆ ಬಿಳುತ್ತಿದ್ದಂತೆ ತೀವ್ರವಾಗಿ ಬೇಸರಗೊಂಡಿದ್ದರು.

ಮತ್ತೆ ಸುದೀಪ್ ಅವರೇ ಬಿಗ್ ಬಾಸ್ ನಿರೂಪಣೆ ಮಾಡಬೇಕು ಎಂದು ‘ಕಲರ್ಸ್ ಕನ್ನಡ’ ವಾಹಿನಿಯವರು ಮನವೊಲಿಸಲು ಹೋದಾಗ ಸುದೀಪ್ ಕೆಲವು ಸಲಹೆಗಳನ್ನು ನೀಡಿದರು. ತಮಗೆ ಈ ಹಿಂದೆ ಇದ್ದ ಅಸಮಾಧಾನಗಳ ಬಗ್ಗೆ ಅವರು ವಾಹಿನಿಯವರಿಗೆ ತಿಳಿಸಿದರು. ಅದು ಏನು ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ವಿವರಿಸಿದರು.

ನೀವು ಯಾವುದೇ ಚಾನಲ್​ನಲ್ಲಿ ಏನಾದರೂ ಮಾಡಿ. ನಮ್ಮ ಮೂಲ ಕನ್ನಡ. ಕನ್ನಡಕ್ಕೆ ಸ್ವಲ್ಪ ಪ್ರೀತಿ ತೋರಿಸಿ. ಎಲ್ಲಿಂದ? ಮೇಲಿಂದ. ನಮಗೆ ಇಲ್ಲಿ ವಾಹಿನಿಯವರಿಂದ ಯಾವುದೇ ರೀತಿಯ ಕೊರತೆ ಬಂದಿಲ್ಲ. ಆದರೆ ಮೇಲಿನವರಿಂದ ಆ ಪ್ರೀತಿ ಕಾಣಿಸುತ್ತಾ ಇರಲಿಲ್ಲ. ಇದು ನಾನು ಯಾರ ಮೇಲೂ ಮಾಡುತ್ತಿರುವ ಆರೋಪ ಅಲ್ಲ. ಇದು ನನ್ನ ವೈಯಕ್ತಿಯ ಅಭಿಪ್ರಾಯ’ ಎಂದಿದ್ದಾರೆ ಸುದೀಪ್.

ಇದೀಗ ಕೊನೆಗೂ ಬಿಗ್​ಬಾಸ್​ ವೀಕ್ಷಕರಿಗೆ ಖುಷಿ ಸುದ್ದಿ ಕೊಟ್ಟಿದೆ ತಂಡ. ಈ ಬಾರಿಯ ಬಿಗ್​ಬಾಸ್​ ಸೀಸನ್ 12 ನಿರೂಪಣೆ ಸಾರಥ್ಯವನ್ನು ಕಿಚ್ಚ ಸುದೀಪ್​ ಅವರೇ ವಹಿಸಿಕೊಳ್ಳುತ್ತಿದ್ದಾರೆ. ಇದು ಕಿಚ್ಚ ಸುದೀಪ್​ ಅವರ ಅಭಿಮಾನಿಗಳಿಗೆ, ಬಿಗ್​ಬಾಸ್​ ವೀಕ್ಷಕರಿಗೆ ಖುಷಿ ಕೊಟ್ಟಿದೆ.

ಹೌದು, ಕನ್ನಡ ರಿಯಾಲಿಟಿ ಶೋ ಬಿಗ್‌ಬಾಸ್ 12 ಸೀಸನ್ ಆರಂಭಕ್ಕೆ ಸಜ್ಜಾಗಿದ್ದು, ಸದ್ಯ ಡೇಟ್​ ರಿಲೀಸ್​ ಬಗ್ಗೆ ಬಿಗ್​ಬಾಸ್​ ತಂಡ ಬಿಟ್ಟು ಕೊಟ್ಟಿಲ್ಲ. ಇನ್ನು, ಬಿಗ್​ಬಾಸ್​ ಹೊಸ ಸೀಸನ್ ಆರಂಭಕ್ಕೆ 3-4 ತಿಂಗಳು ಬಾಕಿ ಇದೆ. ಹೀಗಿರೋವಾಗ ಬಿಗ್​ಬಾಸ್ ತಂಡ ನಿನ್ನೆ ಆಯೋಜನೆ ಮಾಡಿದ ಪ್ರೆಸ್‌ ಮೀಟ್​ನಲ್ಲಿ ಮುಂದಿನ ಸೀಸನ್​ ಅನ್ನು ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಮುಂದುವರೆಯಲಿದ್ದಾರೆ ಎಂದು ಅನೌನ್ಸ್​ ಮಾಡಿದೆ

 

 

Share This Article
Facebook Twitter Copy Link Print
Previous Article Agri info 12 ವರ್ಷಗಳಲ್ಲಿ ಕೃಷಿ ಉತ್ಪಾದನೆ ಭಾರೀ ಏರಿಕೆ… ಅಗ್ರಸ್ಥಾನಕ್ಕೇರಿದ ಬಾಳೆಹಣ್ಣು, ತರಕಾರಿಯಲ್ಲಿ ಆಲೂಗಡ್ಡೆ ನಂ.1
Next Article Shraddha Srinath ಹಾಟ್‌ ಹಾಟ್‌ ಫೋಟೋಶೂಟ್‌ ಮಾಡಿ ಪಡ್ಡೆ ಹುಡುಗರ ನಿದ್ದೆಕದ್ದ ಶ್ರದ್ಧಾ ಶ್ರೀನಾಥ್

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?