Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು
ಕರ್ನಾಟಕ

ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು

Share
1 Min Read
SHARE

newsics.com

ಶಿವಮೊಗ್ಗ:  ತಾಯಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮಕ್ಕಳಿಬ್ಬರು ಸೇರಿಕೊಂಡು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯ ಕುಂಬೇಶ್ವರ್ ಬೀದಿಯಲ್ಲಿ ನಡೆದಿದೆ.

ವಾಸು ಅಲಿಯಾಸ್ ವಸಂತ್ (35) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಂಸಿ ಪಟ್ಟಣದ ಕುಂಬೇಶ್ವರ ಬೀದಿಯಿಂದ ಎಕೆ ಕಾಲನಿಯ ವರೆಗೆ ಮಚ್ಚಿನಿಂದ ಅಟ್ಟಾಡಿಸಿಕೊಂಡು ಆಕಾಶ್ ಮತ್ತು ಹರೀಶ್ ಸಹೋದರಿಬ್ಬರು ಸೇರಿ ನಿನ್ನೆ ವಸಂತನನ್ನು ಹತ್ಯೆ ಮಾಡಿದ್ದಾರೆ.

ಮೃತ ಮಲ್ಲೆಶಪ್ಪನ ಎರಡನೇ ಪತ್ನಿ ಜೊತೆ ವಸಂತ ಅನೈತಿಕ ಸಂಬಂಧ ಹೊಂದಿದ್ದು, ನಿನ್ನೆ ಕುಡಿದ ಆಕೆಯ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾನೆ. ಈ ವಿಚಾರದಿಂದ ಮೃತ ಮಲ್ಲೇಶಪ್ಪನ ಹಿರಿಯ ಹೆಂಡತಿ ಮಗ ಹರೀಶ್ ಮತ್ತು ಕಿರಿಯ ಹೆಂಡತಿಯ ಪುತ್ರ ಆಕಾಶ್ ಸೇರಿಕೊಂಡು ವಸಂತ್​ ನನ್ನು ಹೊಡೆದು ಕೊಂದಿದ್ದಾರೆ.

 

ವಸಂತ ಕೊಲೆ ಮಾಡಿದ ಬಳಿಕ ಇಬ್ಬರು ಎಸ್ಕೇಪ್ ಆಗಿದ್ದಾರೆ. ಕುಂಸಿ ಠಾಣೆಯ ಸಿಪಿಐ ದೀಪಕ್ ನೇತೃತ್ವದ ತಂಡವು ಅರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

TAGGED:#murder #police #Immoral #relationship #mother
Share This Article
Facebook Twitter Copy Link Print
Previous Article ಫೇಸ್​ಬುಕ್​​ನಲ್ಲಿ ಪರಿಚಯ, ಪ್ರೀತಿ-ಪ್ರೇಮ ಮುಂದೇನಾಯ್ತು..?
Next Article KRS filled in June after 93 years 93 ವರ್ಷ ಬಳಿಕ ಜೂನ್‌ನಲ್ಲೇ ಭರ್ತಿಯಾದ ಕೆಆರ್‌ಎಸ್: ಕಾವೇರಿಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?