Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ಕರ್ನಾಟಕಪ್ರಮುಖ

Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

Share
0 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ಸದ್ಯ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಜುಲೈ 3ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಆದರೆ ಜುಲೈ 3ರ ಬಳಿಕ ವರುಣಾರ್ಭಟ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಡಿ.31ರವರೆಗೆ ಹೊಸ ಜಿಲ್ಲೆ ಮತ್ತು ತಾಲೂಕು ರಚನೆಗೆ ಗಡುವು ನೀಡಿದ ಕೇಂದ್ರ

TAGGED:Karnataka Rains: Heavy rains to increase in the state from July 3rd: Yellow alert announced in these districts of Karnataka!
Share This Article
Facebook Twitter Copy Link Print
Previous Article ಡಿ.31ರವರೆಗೆ ಹೊಸ ಜಿಲ್ಲೆ ಮತ್ತು ತಾಲೂಕು ರಚನೆಗೆ ಗಡುವು ನೀಡಿದ ಕೇಂದ್ರ
Next Article CONGRESS ಆಂತರಿಕ ಬೇಗುದಿ ಶಮನಕ್ಕೆ ಕೈ ಹೈಕಮಾಂಡ್ ಎಂಟ್ರಿ; ಅತೃಪ್ತ ಶಾಸಕರ ಜತೆ ಸುರ್ಜೇವಾಲ ಚರ್ಚೆ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?