Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
newsics.com ಬೆಂಗಳೂರು: ರಾಜ್ಯಾದ್ಯಂತ ಸದ್ಯ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಜುಲೈ 3ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಆದರೆ ಜುಲೈ 3ರ ಬಳಿಕ ವರುಣಾರ್ಭಟ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. .ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, … Continue reading Karnataka Rains: ಜುಲೈ 3ರಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಳ: ಕರ್ನಾಟಕದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed