Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Woman’s murder mystery revealed ಕಸದ ಲಾರಿಯಲ್ಲಿ ಸಿಕ್ಕ ಬೆತ್ತಲೆ ಶವದ ರಹಸ್ಯ ಬಯಲು: ಆಶಾ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ ವಿವಾಹಿತನಿಂದಲೇ ಕೊಲೆ
ಕರ್ನಾಟಕಪ್ರಮುಖ

Woman’s murder mystery revealed ಕಸದ ಲಾರಿಯಲ್ಲಿ ಸಿಕ್ಕ ಬೆತ್ತಲೆ ಶವದ ರಹಸ್ಯ ಬಯಲು: ಆಶಾ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ ವಿವಾಹಿತನಿಂದಲೇ ಕೊಲೆ

Share
1 Min Read
SHARE

newsics.com

ಬೆಂಗಳೂರು: ನಗರದ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಕಸದ ಲಾರಿಯಲ್ಲಿ ಸಿಕ್ಕಿದ ಮಹಿಳೆಯ ಬೆತ್ತಲೆ ಶವದ ರಹಸ್ಯ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಬ್ಬರು ಮಕ್ಕಳ ತಾಯಿ ಜತೆ ಲಿವಿಂಗ್ ಟುಗೆದರ್ನಲ್ಲಿದ್ದ ವಿವಾಹಿತ ವ್ಯಕ್ತಿಯೇ ಕೊಲೆ ಮಾಡಿದ್ದಾನೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ.

ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯ ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ.

ಕೊಲೆ ಆರೋಪಿ ಸಂಶುದ್ದೀನ್ ಅಸ್ಸಾಂ ಮೂಲದವನು. ಆತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಹೆಂಡತಿ ಹಾಗೂ ಮಕ್ಕಳು ಅಸ್ಸಾಂನಲ್ಲೇ ಇದ್ದು, ಸಂಶುದ್ದೀನ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಆಶಾ ಪರಿಚಯವಾಗಿದೆ. ಆಶಾ ಗಂಡ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ಮೂರು ವರ್ಷಗಳ ಹಿಂದೆ ಇಬ್ಬರಲ್ಲೂ ಪ್ರೇಮಾಂಕುರವಾಗಿದ್ದು, ಹುಳಿಮಾವಿನಲ್ಲಿ ಮನೆ ಮಾಡಿಕೊಂಡು ಲಿವಿಂಗ್ ಟುಗೆದರ್ನಲ್ಲಿದ್ದರು.

ಆರೋಪಿ ಸಂಶುದ್ದೀನ್ ಹಾಗೂ ಆಶಾ ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ನಂತರ ಆಶಾ ಪದೇ ಪದೇ ಜಗಳ ಮಾಡಲು ಆರಂಭಿಸಿದ್ದರು ಎನ್ನಲಾಗಿದೆ. ಶನಿವಾರ ಜಗಳ ಅತಿರೇಕಕ್ಕೆ ತಿರುಗಿದ್ದು, ಆಶಾ ಕತ್ತು ಹಿಸುಕಿ ಸಂಶುದ್ದೀನ್ ಕೊಲೆ ಮಾಡಿದ್ದಾನೆ.

ನಂತರ ಮೃತದೇಹವನ್ನು ಬೈಕ್ನಲ್ಲಿ ಇಟ್ಟುಕೊಂಡು ಬಂದಿದ್ದ ಆರೋಪಿ ಅದನ್ನು ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಕಸದ ಲಾರಿಯಲ್ಲಿ ಎಸೆದು ಪರಾರಿಯಾಗಿದ್ದ.

ಶನಿವಾರ ರಾತ್ರಿ ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದಾಗ ಕಸದ ಲಾರಿಯಲ್ಲಿ ಯುವತಿಯ ತಲೆ ಕೂದಲು ಕಾಣಿಸಿತ್ತು. ಅವರು ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಬೆತ್ತಲಾಗಿದ್ದ ಮಹಿಳೆಯ ಶವ ಕಂಡಿದ್ದಾರೆ. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಹಂತಕನಿಗಾಗಿ ಶೋಧ ನಡೆಸಿದ್ದರು.

ಕಸದ ಲಾರಿಯಲ್ಲಿ ಒಳ ಉಡುಪಿಲ್ಲದ ಮಹಿಳೆ ಶವ ಪತ್ತೆ; ಅತ್ಯಾಚಾರದ ಶಂಕೆ!

Relationship ಗಂಡ-ಹೆಂಡ್ತಿ ನಡುವೆ ಏಜ್‌ ಗ್ಯಾಪ್‌ ಎಷ್ಟಿರಬೇಕು? ದಾಂಪತ್ಯ ಜೀವನಕ್ಕೆ ವಯಸ್ಸಿನ ಅಂತರ ಮುಖ್ಯವೇ?

UPDATED NEWS ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು,‌ ಸಂಚಾರ ಅಸ್ತವ್ಯಸ್ತ

Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು

TAGGED:Mystery of woman's naked body found in garbage truck revealed
Share This Article
Facebook Twitter Copy Link Print
Previous Article Warren Buffett 51,000 ಕೋಟಿ ಮೌಲ್ಯದ ಷೇರುಗಳ ದಾನಕ್ಕೆ ಮುಂದಾದ ಮಹಾನ್ ಉದ್ಯಮಿ!
Next Article Soldier dies while ploughing ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ: ಉಳುಮೆ ಮಾಡುತ್ತಿದ್ದ ಯೋಧ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?