Woman’s murder mystery revealed ಕಸದ ಲಾರಿಯಲ್ಲಿ ಸಿಕ್ಕ ಬೆತ್ತಲೆ ಶವದ ರಹಸ್ಯ ಬಯಲು: ಆಶಾ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ ವಿವಾಹಿತನಿಂದಲೇ ಕೊಲೆ

newsics.com ಬೆಂಗಳೂರು: ನಗರದ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಕಸದ ಲಾರಿಯಲ್ಲಿ ಸಿಕ್ಕಿದ ಮಹಿಳೆಯ ಬೆತ್ತಲೆ ಶವದ ರಹಸ್ಯ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ಲಿವಿಂಗ್ ಟುಗೆದರ್ನಲ್ಲಿದ್ದ ವಿವಾಹಿತ ವ್ಯಕ್ತಿಯೇ ಕೊಲೆ ಮಾಡಿದ್ದಾನೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯ ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಂಶುದ್ದೀನ್ … Continue reading Woman’s murder mystery revealed ಕಸದ ಲಾರಿಯಲ್ಲಿ ಸಿಕ್ಕ ಬೆತ್ತಲೆ ಶವದ ರಹಸ್ಯ ಬಯಲು: ಆಶಾ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ ವಿವಾಹಿತನಿಂದಲೇ ಕೊಲೆ