Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Shraddha Srinath ಹಾಟ್‌ ಹಾಟ್‌ ಫೋಟೋಶೂಟ್‌ ಮಾಡಿ ಪಡ್ಡೆ ಹುಡುಗರ ನಿದ್ದೆಕದ್ದ ಶ್ರದ್ಧಾ ಶ್ರೀನಾಥ್
ಮನರಂಜನೆ

Shraddha Srinath ಹಾಟ್‌ ಹಾಟ್‌ ಫೋಟೋಶೂಟ್‌ ಮಾಡಿ ಪಡ್ಡೆ ಹುಡುಗರ ನಿದ್ದೆಕದ್ದ ಶ್ರದ್ಧಾ ಶ್ರೀನಾಥ್

Share
1 Min Read
SHARE

newsics.com

ಬಹುಭಾಷಾ ನಟಿ.. ಯೂಟರ್ನ್ ಬೆಡಗಿ, ಮೂಗುತಿ ಸುಂದ್ರಿ ಶ್ರದ್ಧಾ ಶ್ರೀನಾಥ್ ಯಾವಾಗಲೂ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರ್ತಾರೆ.ಇದೀಗ ಸಖತ್ ಹಾಟ್ ಅಂಡ್ ಬೋಲ್ಡ್ ಫೋಟೋಗಳನ್ನ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ ಅದಕ್ಕೆ “ಇಟ್ ವಾಸ್ ನಾಟ್ ಎ ಡ್ರೀಮ್” ಅಂತಾ ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

ಮಾಲ್ಡೀವ್ಸ್‌ನಲ್ಲಿ ಶ್ರದ್ಧಾ ಶ್ರೀನಾಥ್‌ ಬಿಕಿನಿ ತೊಟ್ಟು ಹಾಟ್‌ ಫೋಟೋಶೂಟ್‌ ಮಾಡಿಸಿಕೊಂಡಿದ್ದು, ಆ ಫೋಟೋಗಳು ಇದೀಗ ಫುಲ್‌ ವೈರಲ್‌ ಆಗುತ್ತಿವೆ. ಇನ್ನು ಶ್ರದ್ಧಾ ಅವರು ಈ ಹಸಿಬಿಸಿ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

ಶ್ರದ್ಧಾ ಶ್ರೀನಾಥ್‌ ಇದೀಗ ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು ಸಿನಿಮಾಗಳಲ್ಲಿ ಫುಲ್‌ ಬ್ಯುಸಿ ಆಗಿದ್ದಾರೆ.ಇದೀಗ ಶೂಟಿಂಗ್‌ ನಡುವೆ ಬಿಡುವು ಮಾಡಿಕೊಂಡಿರುವ ಶ್ರದ್ಧಾ ಶ್ರೀನಾಥ್‌ ಇತ್ತೀಚೆಗೆ ಮಾಲ್ಡೀವ್ಸ್‌ ಟ್ರಿಪ್‌ ಮಾಡಿದ್ದಾರೆ. ಅಲ್ಲಿನ ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ಭಾರೀ ವೈರಲ್‌ ಆಗುತ್ತಿದೆ.

 

https://www.instagram.com/p/DLZ5Si3Pnm3/?igsh=M24xd2sxaGsxcGc3

TAGGED:#actor #ShraddhaSrinath #bedchamber #photoshoot #instagram
Share This Article
Facebook Twitter Copy Link Print
Previous Article Actor Sudeep ಸುದೀಪ್ ಫ್ಯಾನ್ಸ್‌ಗೆ ಗುಡ್ ನ್ಯೂಸ್
Next Article ಫೇಸ್​ಬುಕ್​​ನಲ್ಲಿ ಪರಿಚಯ, ಪ್ರೀತಿ-ಪ್ರೇಮ ಮುಂದೇನಾಯ್ತು..?

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?