Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Soldier dies while ploughing ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ: ಉಳುಮೆ ಮಾಡುತ್ತಿದ್ದ ಯೋಧ ಸಾವು
ಕರ್ನಾಟಕಪ್ರಮುಖ

Soldier dies while ploughing ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ: ಉಳುಮೆ ಮಾಡುತ್ತಿದ್ದ ಯೋಧ ಸಾವು

Share
1 Min Read
SHARE

newsics.com

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ.

ರಜೆಗೆಂದು ಊರಿಗೆ ಬಂದಿದ್ದ ದೇಶದ ಗಡಿ ಕಾಯುವ ಯೋಧ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಮೃತ ಯೋಧ.

18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆಯಲ್ಲಿ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು.

ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.

Woman’s murder mystery revealed ಕಸದ ಲಾರಿಯಲ್ಲಿ ಸಿಕ್ಕ ಬೆತ್ತಲೆ ಶವದ ರಹಸ್ಯ ಬಯಲು: ಆಶಾ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ ವಿವಾಹಿತನಿಂದಲೇ ಕೊಲೆ

Warren Buffett 51,000 ಕೋಟಿ ಮೌಲ್ಯದ ಷೇರುಗಳ ದಾನಕ್ಕೆ ಮುಂದಾದ ಮಹಾನ್ ಉದ್ಯಮಿ!

TAGGED:Unstoppable heart attack death spree in Hassan: Soldier dies while ploughing
Share This Article
Facebook Twitter Copy Link Print
Previous Article Woman’s murder mystery revealed ಕಸದ ಲಾರಿಯಲ್ಲಿ ಸಿಕ್ಕ ಬೆತ್ತಲೆ ಶವದ ರಹಸ್ಯ ಬಯಲು: ಆಶಾ ಜತೆ ಲಿವಿಂಗ್ ಟುಗೆದರ್‌ನಲ್ಲಿದ್ದ ವಿವಾಹಿತನಿಂದಲೇ ಕೊಲೆ
Next Article young cricketer collapsed and died ಸಿಕ್ಸರ್ ಹೊಡೆದ ಯುವ ಕ್ರಿಕೆಟಿಗ ಮರುಕ್ಷಣದಲ್ಲೇ ಕುಸಿದು ಕೊನೆಯುಸಿರೆಳೆದ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?