Soldier dies while ploughing ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ: ಉಳುಮೆ ಮಾಡುತ್ತಿದ್ದ ಯೋಧ ಸಾವು

newsics.com ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ರಜೆಗೆಂದು ಊರಿಗೆ ಬಂದಿದ್ದ ದೇಶದ ಗಡಿ ಕಾಯುವ ಯೋಧ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಮೃತ ಯೋಧ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ … Continue reading Soldier dies while ploughing ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ: ಉಳುಮೆ ಮಾಡುತ್ತಿದ್ದ ಯೋಧ ಸಾವು