Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಫೇಸ್​ಬುಕ್​​ನಲ್ಲಿ ಪರಿಚಯ, ಪ್ರೀತಿ-ಪ್ರೇಮ ಮುಂದೇನಾಯ್ತು..?
ದೇಶ

ಫೇಸ್​ಬುಕ್​​ನಲ್ಲಿ ಪರಿಚಯ, ಪ್ರೀತಿ-ಪ್ರೇಮ ಮುಂದೇನಾಯ್ತು..?

Share
2 Min Read
SHARE

newsics.com

ಯುವಕನೊಬ್ಬ ಮಧ್ಯರಾತ್ರಿ ಇಬ್ಬರು ಮಕ್ಕಳ ಮೂಳೆಗಳೊಂದಿಗೆ ಪೊಲೀಸ್ ಠಾಣೆಗೆ ಬಂದಿರುವ ಘಟನೆ ಕೇರಳದಲ್ಲಿ ನಡೆದಿದೆ.

ತನ್ನ ಹಾಗೂ ಯುವತಿಯ ಪ್ರೇಮ ಸಂಬಂಧ, ಲೈಂಗಿಕ ಸಂಬಂಧದಿಂದ ಎರಡು ಮಕ್ಕಳು ಹುಟ್ಟಿದ್ದವು. ಎರಡನ್ನೂ ಸಾರ್ವಜನಿಕ ಸ್ಮಶಾನ, ಖಾಸಗಿ ಭೂಮಿಯಲ್ಲಿ ಹೂತು ಹಾಕಿದ್ದೆ ಎಂದು 24 ವರ್ಷದ ಯುವಕ ಭವಿನ್ ಹೇಳಿದ್ದಾನೆ. ಕೇರಳದ ತ್ರಿಶೂರ್ ಜಿಲ್ಲೆಯ ಪುದುಕಾಡ್ ಪೊಲೀಸ್ ಠಾಣೆಗೆ ಬಂದ ಯುವಕ ಭವಿನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಆಗ ವಿವಾಹ ಪೂರ್ವ ಲೈಂಗಿಕತೆ, ವಿವಾಹಪೂರ್ವ ಮಕ್ಕಳ ಜನನದ ಸ್ಟೋರಿ ಬಿಚ್ಚಿಕೊಂಡಿದೆ. ವಿವಾಹ ಪೂರ್ವ ಹುಟ್ಟಿದ ಮಕ್ಕಳನ್ನು ಕೊಂದು ಸ್ಮಶಾನ ಹಾಗೂ ಖಾಸಗಿ ಭೂಮಿಯಲ್ಲಿ ಹೂತಿಟ್ಟಿದ್ದು ಗೊತ್ತಾಗಿದೆ. ಇಲ್ಲೊಂದು ಟ್ವಿಸ್ಟ್ ಅಂಡ್ ಟರ್ನ್ ಕೂಡ ಇದೆ. ನವಜಾತ ಶಿಶುವಿನ ಶವ ಹೂತಿಟ್ಟ ಬಳಿಕ ಅದರ ಮೂಳೆಗಳನ್ನು ಯುವಕ ಭವಿನ್, ಮಕ್ಕಳಿಗೆ ಜನ್ಮ ಕೊಟ್ಟ ತನ್ನ ಗರ್ಲ್ ಫ್ರೆಂಡ್ ಅನಿಶಾಗೆ ನೀಡಿದ್ದಾನೆ. ಹೀಗಾಗಿ ಮಾಟಮಂತ್ರದ ಪೂಜೆಯನ್ನು ನಡೆಸಲು ಹೀಗೆ ವಿವಾಹಪೂರ್ವ ಮಕ್ಕಳಿಗೆ ಜನ್ಮ ಕೊಟ್ಟು, ನವಜಾತ ಶಿಶುಗಳ ಮೂಳೆಗಳನ್ನು ಪೂಜೆೆಗೆ ಬಳಕೆ ಮಾಡಿದ್ದಾರಾ ಎಂಬ ಅನುಮಾನ ಪೊಲೀಸರಿಗೆ ಬಂದಿದೆ. ಈ ಬಗ್ಗೆ ಮಕ್ಕಳಿಗೆ ಜನ್ಮ ಕೊಟ್ಟಿದ್ದ 23 ವರ್ಷದ ಅನಿಶಾಳನ್ನು ಈಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

2020 ರಲ್ಲಿ ಫೇಸ್​ಬುಕ್​ನಲ್ಲಿ ಭವಿನ್​ಗೆ ಅನಿಶಾ ಪರಿಚಯವಾಗಿದೆ. ಅನಂತರ ಪ್ರೀತಿ, ಪ್ರೇಮದಲ್ಲಿ ಮುಳುಗಿ, ವಿವಾಹಪೂರ್ವ ಲೈಂಗಿಕತೆ ನಡೆಸಿದ್ದಾರೆ. ಇದರ ಪರಿಣಾಮ 2021 ರಲ್ಲಿ ತನ್ನ ಮನೆಯ ಬಾತ್ ರೂಮುನಲ್ಲಿ ಮೊದಲ ಮಗುವಿಗೆ ಅನಿಶಾ ಜನ್ಮ ನೀಡಿದ್ದಾರೆ. ತಾನು ಜನ್ಮ ಕೊಟ್ಟ ಗಂಡು ಮಗು ಸಾವನ್ನಪ್ಪಿದೆ ಎಂದು ಅನಿಶಾ, ಭವಿನ್​ಗೆ ಹೇಳಿದ್ದಾಳೆ. ಬಳಿಕ ಭವಿನ್ ಆ ನವಜಾತ ಶಿಶುವನ್ನು ಅನಿಶಾ ಮನೆಯ ಬಳಿ ಖಾಲಿ ಜಾಗದಲ್ಲಿ ಹೂತು ಹಾಕಿದ್ದಾನೆ. ನವಜಾತ ಶಿಶುವಿನ ಸಾವಿನ ಬಳಿಕ ಅನಿಶಾ , ಶಿಶುವಿನ ಮೂಳೆಗಳನ್ನು ಪಡೆದಿದ್ದಾಳೆ. ಅದೇ ರೀತಿ ಭವಿನ್ ಕೂಡ ಶಿಶುವಿನ ಮೂಳೆ ತಗೊಂಡಿದ್ದ.

 

2024 ರಲ್ಲಿ ಅನಿಶಾ- ಭವಿನ್ ವಿವಾಹಪೂರ್ವ ಸಂಬಂಧದಿಂದ ಮತ್ತೊಂದು ಮಗು ಹುಟ್ಟಿದೆ. ಈ ಬಾರಿ ಅನಿಶಾ, ಭವಿನ್ ಪತ್ನಿಯ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಬಾರಿಯ ಹುಟ್ಟಿದ ಗಂಡು ಮಗು ಸಾವನ್ನಪ್ಪಿದೆ ಎಂದು ಅನಿಶಾ, ಭವಿನ್ ಗೆ ಹೇಳಿದ್ದಾಳೆ. ಬಳಿಕ ಮಗುವಿನ ಶವದೊಂದಿಗೆ ಭವಿನ್ ಮನೆಗೆ ಬಂದಿದ್ದಾಳೆ. ಬಳಿಕ ಇಬ್ಬರು ಸೇರಿ ಮಗುವಿನ ಅಂತ್ಯಸಂಸ್ಕಾರ ಮಾಡಿದ್ದಾರೆ.

 

ಈಗ ಭವಿನ್ ತಾನಾಗಿಯೇ ಪೊಲೀಸ್ ಠಾಣೆಗೆ ಬಂದು ಎರಡು ನವಜಾತ ಶಿಶುಗಳ ಹತ್ಯೆ, ಮಣ್ಣಿನಲ್ಲಿ ಹೂತು ಹಾಕಿದ್ದನ್ನು ಪೊಲೀಸರ ಬಳಿ ಹೇಳಲು ಕಾರಣವೇನು ಎಂಬ ಪ್ರಶ್ನೆಯೂ ಉದ್ಭವವಾಗಿದೆ. ಇದಕ್ಕೆ ಉತ್ತರವೂ ಇದೆ. ಅನಿಶಾ, ಭವಿನ್ ನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾಗಲು ಮುಂದಾಗಿದ್ದಳು. ಇದರಿಂದ ಕೋಪಗೊಂಡ ಭವಿನ್, ನವಜಾತ ಶಿಶುಗಳ ಅಸ್ಥಿಪಂಜರವನ್ನು ತಗೊಂಡು ಭಾನುವಾರ ಮಧ್ಯರಾತ್ರಿ ಪುದುಕಾಡ್ ಪೊಲೀಸ್ ಠಾಣೆಗೆ ಬಂದಿದ್ದಾನೆ.

 

 

Share This Article
Facebook Twitter Copy Link Print
Previous Article Shraddha Srinath ಹಾಟ್‌ ಹಾಟ್‌ ಫೋಟೋಶೂಟ್‌ ಮಾಡಿ ಪಡ್ಡೆ ಹುಡುಗರ ನಿದ್ದೆಕದ್ದ ಶ್ರದ್ಧಾ ಶ್ರೀನಾಥ್
Next Article ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?