Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಪ್ರೀತಿಗೆ ವಯಸ್ಸಿನ ಹಂಗಿಲ್ಲ…50 ವರ್ಷದ ಮಹಿಳೆ ಜತೆ 22 ವರ್ಷದ ಯುವಕನ ಮದುವೆ – ವೈರಲ್ ವಿಡಿಯೋ ನೋಡಿ
ವೈರಲ್

Viral ಪ್ರೀತಿಗೆ ವಯಸ್ಸಿನ ಹಂಗಿಲ್ಲ…50 ವರ್ಷದ ಮಹಿಳೆ ಜತೆ 22 ವರ್ಷದ ಯುವಕನ ಮದುವೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

ಸೃಷ್ಟಿಯಲ್ಲಿ ಪ್ರೀತಿಯೇ ಅದ್ಭುತ. ​​ಪ್ರೀತಿಗೆ ವಯಸ್ಸು, ಜಾತಿ, ಧರ್ಮ, ವಯಸ್ಸು, ಬಡವ ಶ್ರೀಮಂತ ಎಂಬ ಯಾವುದೇ ಭೇದವಿಲ್ಲ.ಯಾರ ಮೇಲೆ ಯಾವಾಗ ಪ್ರೀತಿ ಆಗುತ್ತದೆ ಎಂದು ಯಾರೂ ಹೇಳಲಾರರು. ಈಗಾಗಲೇ ತಮಗಿಂತ ದೊಡ್ಡ ವಯಸ್ಸಿನ ಮಹಿಳೆಯರನ್ನು ಪ್ರೀತಿಸಿ ಮದುವೆಯಾಗುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ತಮಗಿಂತ 30, 40 ವರ್ಷ ದೊಡ್ಡವರನ್ನು ಪ್ರೀತಿಸಿ ಮದುವೆಯಾಗುವ ಹುಡುಗಿಯರೂ ಇದ್ದಾರೆ. ಇದೀಗಾ ಅಂತದ್ದೇ ವಿಚಿತ್ರ ಪ್ರೇಮ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

50 ವರ್ಷದ ಮಹಿಳೆಯೊಬ್ಬರು, ತಮ್ಮ ಮಗನ ವಯಸ್ಸಿನ 22ರ ಯುವಕನ ಕೊರಳಿಗೆ ಹಾರ ಹಾಕಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, 50 ವರ್ಷದ ಮಹಿಳೆ ಮತ್ತು 22 ವರ್ಷದ ಯುವಕ ಹಾರಗಳನ್ನು ಬದಲಾಯಿಸಿಕೊಂಡು ದೇವಸ್ಥಾನದಲ್ಲಿ ನಿಂತಿರುವುದನ್ನು ಕಾಣಬಹುದು. ಮಹಿಳೆಯ ತಲೆಯಲ್ಲಿ ಕುಂಕುಮ, ಮುಖದಲ್ಲಿ ಮದುವೆಯಾದ ಸಂಭ್ರಮ. ಸಂದರ್ಶಕನೊಬ್ಬ, ನಿಮ್ಮಿಬ್ಬರ ವಯಸ್ಸೆಷ್ಟು ಎಂದು ಕೇಳಿದಾಗ, ಆ ಮಹಿಳೆ ಯಾವುದೇ ಅಂಜಿಕೆ ಇಲ್ಲದೆ, ನನಗೆ 50, ಇವನಿಗೆ 22 ಎಂದು ಉತ್ತರಿಸುತ್ತಾರೆ.

ಇಷ್ಟು ಚಿಕ್ಕ ವಯಸ್ಸಿನ ಹುಡುಗನನ್ನು ಯಾಕೆ ಮದುವೆಯಾದಿರಿ? ಎಂಬ ಪ್ರಶ್ನೆಗೆ, ಆಕೆ ಕೊಟ್ಟ ಉತ್ತರ ಕೇಳಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ನಾವಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದೆವು. ಪ್ರೀತಿಗೆ ವಯಸ್ಸಿನ ಹಂಗಿಲ್ಲ, ಅದಕ್ಕೆ ಯಾವುದೇ ಗಡಿಗಳಿಲ್ಲ. ಹಾಗಾಗಿ ಮದುವೆಯಾದೆವು ಎಂದು ಅವರು ಧೈರ್ಯವಾಗಿ ಹೇಳಿದ್ದಾರೆ.

 

https://www.instagram.com/reel/DInlUMjTgAN/?igsh=MTUzZjVxMmh2dDIydg==

TAGGED:#marrige #age #viral #video #love
Share This Article
Facebook Twitter Copy Link Print
Previous Article ಜೀವಂತ ಹುಳುಗಳನ್ನು ವಾಂತಿ ಮಾಡುತ್ತಿರುವ ಬಾಲಕಿ – ಇದಕ್ಕೆ ಕಾರಣವೇನು?
Next Article Ashadha Masa ಆಷಾಢ ಮಾಸದಲ್ಲಿ ಏಕೆ ಗಂಡ- ಹೆಂಡತಿ ದೂರವಿರಬೇಕು?

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?