Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!; ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖ

67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಶಿವಮೊಗ್ಗ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಗೌತಮಪುರ ಗ್ರಾಮದಲ್ಲಿ ನಡೆದಿದೆ.

67 ವರ್ಷದ ವೃದ್ಧೆ ಹುಚ್ಚಮ್ಮ ಎಂಬಾಕೆಯನ್ನು ಕೇವಲ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಗೌತಮಪುರ ಗ್ರಾಮದ ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದರು. ಈ ಸಣ್ಣ ವಿಷಯಕ್ಕೆ ಕೋಪಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮ ಅವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಹಗ್ಗದಿಂದ ಕಂಬಕ್ಕೆ ಕಟ್ಟಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹುಚ್ಚಮ್ಮ ಅವರು ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಪುತ್ರ ಕನ್ನಪ್ಪ, ತಾಯಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆನಂದಪುರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳಾದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ವಿರುದ್ಧ ಕಾನೂನು ಕ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

https://www.newsics.com/wp-content/uploads/2025/07/WhatsApp-Video-2025-06-30-at-9.24.22-AM.mp4
https://www.newsics.com/2025/07/01/two-killed-after-ups-explodes-at-home/

TAGGED:67-year-old woman tied to a tree and attacked!
Share This Article
Facebook Twitter Copy Link Print
Previous Article ದಾವಣಗೆರೆಯಲ್ಲಿ UPS ಸ್ಪೋಟಗೊಂಡು ಇಬ್ಬರು ಸಾವು!
Next Article ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?