67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!; ವೈರಲ್ ವಿಡಿಯೋ ನೋಡಿ

newsics.com ಶಿವಮೊಗ್ಗ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಗೌತಮಪುರ ಗ್ರಾಮದಲ್ಲಿ ನಡೆದಿದೆ. 67 ವರ್ಷದ ವೃದ್ಧೆ ಹುಚ್ಚಮ್ಮ ಎಂಬಾಕೆಯನ್ನು ಕೇವಲ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗೌತಮಪುರ ಗ್ರಾಮದ ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ … Continue reading 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!; ವೈರಲ್ ವಿಡಿಯೋ ನೋಡಿ