Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನದಲ್ಲಿ ಹೃದಯಾಘಾತಕ್ಕೆ ಬಾಣಂತಿ ಬಲಿ : 40 ದಿನಗಳಲ್ಲಿ 25 ಸಾವು!
ಕರ್ನಾಟಕಪ್ರಮುಖ

ಹಾಸನದಲ್ಲಿ ಹೃದಯಾಘಾತಕ್ಕೆ ಬಾಣಂತಿ ಬಲಿ : 40 ದಿನಗಳಲ್ಲಿ 25 ಸಾವು!

Share
1 Min Read
SHARE

newsics.com

ಹಾಸನ : ಹಾಸನದಲ್ಲಿ ದಿನೇ ದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ತಾನೆ ಹೃದಯಾಘಾತಕ್ಕೆ ಹಾಸನದಲ್ಲಿ ಐವರು ಸಾವನಪ್ಪಿದ್ದರು. ಇದೀಗ ಒಂದುವರೆ ತಿಂಗಳ ಬಾಣಂತಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತವಾಗಿ ಸಾವನನಪ್ಪಿದ್ದಾರೆ. ಹೌದು, ಬಾಣಂತನಕ್ಕೆ ಶಿವಮೊಗ್ಗ ಜಿಲ್ಲೆಯ ಐನೂರು ಗ್ರಾಮಕ್ಕೆ ಬಂದಿದ್ದ ಅಕ್ಷಿತಾ (22) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಅಕ್ಷಿತ ಹಾಸನದ ಕೊಮ್ಮೇನಹಳ್ಳಿಯ ನಿವಾಸಿಯಾಗಿದ್ದು, ಹೆರಿಗೆ ಬಳಿಕ ತವರಿಗೆ ತೆರಳಿದ್ದರು. ಮೊನ್ನೆ ರಾತ್ರಿ ಅಕ್ಷಿತಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೊಮ್ಮೇನಹಳ್ಳಿ ಗ್ರಾಮದಿಂದ ಅಕ್ಷಿತಾ ತಮ್ಮ ಪತಿಯನ್ನು ಕರೆಸಿಕೊಂಡಿದ್ದಾರೆ. ಆದರೆ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ಕರೆದೋಯ್ಯುವಾಗಲೇ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು.!

TAGGED:A woman dies of a heart attack in Hassan: 25 deaths in 40 days!
Share This Article
Facebook Twitter Copy Link Print
Previous Article ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು.!
Next Article Paetongtarn Shinawatra ದೂರವಾಣಿ ಕರೆ ಸೋರಿಕೆ ಆರೋಪ : ಥೈಲ್ಯಾಂಡ್ ಪ್ರಧಾನಿ ಹುದ್ದೆಯಿಂದ ‘ಪೇಟೊಂಗ್ಟಾರ್ನ್ ಶಿನವಾತ್ರ’ ಅಮಾನತು.!

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?