Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೇಯಸಿಯನ್ನು ಕೊಂದು ಶವದ ಜೊತೆ 2 ದಿನ ಮಲಗಿದ ಪ್ರಿಯಕರ
ದೇಶ

ಪ್ರೇಯಸಿಯನ್ನು ಕೊಂದು ಶವದ ಜೊತೆ 2 ದಿನ ಮಲಗಿದ ಪ್ರಿಯಕರ

Share
1 Min Read
SHARE

newsics.com

ಮಧ್ಯಪ್ರದೇಶ : ಪ್ರೇಯಸಿಯನ್ನೇ ಕತ್ತು ಹಿಸುಕಿ ಕೊಂದು ಶವದ ಜೊತೆ 2 ದಿನ ಮಲಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಗಾಯಿತ್ರಿ ನಗರದಲ್ಲಿ ನಡೆದಿದೆ.

ಮೃತ ಯುವತಿಯನ್ನು ರಿತಿಕಾ ಸೇನ್ (29) ಎಂದು ಗುರುತಿಸಲಾಗಿದೆ. ಸಚಿನ್ ರಜಪೂತ್ ಮತ್ತು 29 ವರ್ಷದ ರಿತಿಕಾ ಸೇನ್ ಮೂರು ವರ್ಷಗಳಿಗೂ ಹೆಚ್ಚು ಕಾಲ ಒಟ್ಟಿಗೆ ವಾಸಿಸುತ್ತಿದ್ದರು. ಜೂನ್ 27 ರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ಮತ್ತು ಸಚಿನ್ ರಿತಿಕಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಅವನು ಆಕೆಯ ದೇಹವನ್ನು ಬೆಡ್ಶೀಟ್ನಲ್ಲಿ ಸುತ್ತಿ, ಹಗ್ಗದಿಂದ ಕಟ್ಟಿ ಹೋಗಿದ್ದಾನೆ. ನಂತರ ಏನೂ ಮಾಡಬೇಕೆಂದು ತಿಳಿಯದೇ ಅದರ ಜೊತೆ 2 ದಿನ ಮಲಗಿದ್ದಾನೆ.

ಕೊಲೆಯ ನಂತರ ಸಚಿನ್ ಒಬ್ಬ ಸ್ನೇಹಿತನನ್ನು ಭೇಟಿಯಾದನು ಮತ್ತು ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿದರು. ಎಣ್ಣೆ ಏಟಲ್ಲಿ ಆರೋಪಿ ತಾನು ಮಾಡಿದ ಕೃತ್ಯ ಒಪ್ಪಿಕೊಂಡಿದ್ದಾನೆ. ಆದರೆ ಸ್ನೇಹಿತ ಕುಡಿದು ಏನೇನೋ ಮಾತನಾಡಬೇಡ ಎಂದು ಹೇಳಿದ್ದಾನೆ. ಮರುದಿನ ಸ್ನೇಹಿತನಿಗೆ ಕಾಲ್ ಮಾಡಿ ಅದೇ ವಿಷಯ ಹೇಳಿದಾಗ ಅನುಮಾನಗೊಂಡ ಸ್ನೇಹಿತ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಂತರ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ರಿತಿಕಾ ಶವ ಪತ್ತೆಯಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

TAGGED:#murder #case #arrest #police #madypradesh
Share This Article
Facebook Twitter Copy Link Print
Previous Article Pregnancy ಮಗನ ಕ್ಲಾಸ್ ಮೇಟ್ ನನ್ನೇ ಮದ್ವೆಯಾದ 50 ವರ್ಷದ ಮಹಿಳೆ! ಈಗ ಒಂದು ಮಗುವಿನ ತಾಯಿ!
Next Article Rocking Star Yash ಮತ್ತೊಂದು ದುಬಾರಿ ಕಾರು ಖರೀದಿಸಿದ ಯಶ್; ಈ ಕಾರಿನ ಬೆಲೆ ಅಬ್ಬಬ್ಬಾ ಇಷ್ಟೊಂದಾ?

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?