ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ
newsics.com ಚಿಕ್ಕಮಗಳೂರು: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ. ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಈ ಸಂಬಂಧ ಆದೇಶ ಹೊರಡಿಸಿದ್ದು, ಇಂದಿನಿಂದ ಜುಲೈ 31ರ ವರೆಗೆ ಚಾರಣವನ್ನು ನಿರ್ಭಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವ ಜೊತೆಗೆ ಈ ಪ್ರದೇಶದಲ್ಲಿ ವ್ಯಾಪಕ ಮಂಜುಕವಿದಿರುತ್ತದೆ. 7 ಕಿ.ಮೀ. ಚಾರಣದ ಮೂಲಕ ಎತ್ತಿನಭುಜ ತಲುಪಬೇಕಾಗುತ್ತದೆ. ಧಾರಕಾರ ಮಳೆಯಾಗುತ್ತಿರುವುದರಿಂದ ರಸ್ತೆಗಳು ಜಾರುತ್ತಿದ್ದು, ಕೆಲ ಮರಗಳು … Continue reading ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ
Copy and paste this URL into your WordPress site to embed
Copy and paste this code into your site to embed