Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Golden Star Ganesh ಹುಟ್ಟು ಹಬ್ಬಕ್ಕೂ ಮುನ್ನ ಸ್ಟೈಲಿಶ್ ಲುಕ್​ನಲ್ಲಿ ಫೋಟೋಗೆ ಪೋಸ್​ ಕೊಟ್ಟ ಗೋಲ್ಡನ್ ಸ್ಟಾರ್
ಮನರಂಜನೆ

Golden Star Ganesh ಹುಟ್ಟು ಹಬ್ಬಕ್ಕೂ ಮುನ್ನ ಸ್ಟೈಲಿಶ್ ಲುಕ್​ನಲ್ಲಿ ಫೋಟೋಗೆ ಪೋಸ್​ ಕೊಟ್ಟ ಗೋಲ್ಡನ್ ಸ್ಟಾರ್

Share
1 Min Read
SHARE

newsics.com

ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಕೃಷ್ಣಂ ಪ್ರಣಯ ಸಖಿ ಚಿತ್ರದ ಬಳಿಕ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ  ಬ್ಯುಸಿಯಾಗಿದ್ದಾರೆ. ಪಿನಾಕ, ಯುವರ್ ಸಿನ್ಸಿಯರ್ಲಿ ರಾಮ್, ಭರ್ಜರಿ ಚೇತನ್ ನಿರ್ದೇಶನದ ಚಿತ್ರಗಳಲ್ಲಿ ನಟ ಗಣೇಶ್ ನಟಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.

ನಟ ಗಣೇಶ್ ಜುಲೈ 2 ರಂದು 48ನೇ ವರ್ಷಕ್ಕೆ ಕಾಲಿಡ್ತಿದ್ದಾರೆ. ಈ ನಡುವೆ ಗಣೇಶ್ ಅಭಿಮಾನಿಗಳಿಗೆ ಮುಂಚಿತವಾಗಿಯೇ ಸಂದೇಶ ರವಾನೆ ಮಾಡಿ ನಿರಾಸೆ ಮೂಡಿಸಿದ್ದಾರೆ

 

ಈ ಬಗ್ಗೆ ಖುದ್ದು ನಟ ಗಣೇಶ್​ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಜುಲೈ 2 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ಣುಂಬಿಕೊಂಡು ಸಂಭ್ರಮಿಸುವ ದಿನ. ಆದರೆ ಈ ಬಾರಿ ನಾನು ‘ಪಿನಾಕ’ ಹಾಗೂ ‘Your Sincerely ರಾಮ್​’ ಚಿತ್ರಗಳ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿರುವ ಕಾರಣ ಜುಲೈ 2ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೇರವಾಗುವ ಮೂಲಕ ತಾವುಗಳು ಇದ್ದಲ್ಲಿದಂಲೇ ನನಗೆ ಆಶಿಸಿ ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ.

ಆದ್ರೆ, ಹುಟ್ಟು ಹಬ್ಬಕ್ಕೂ ಮುನ್ನ ಫ್ಯಾನ್ಸ್​ಗೆ ಹೊಸ ಫೋಟೋಶೂಟ್ ಮೂಲಕ ಗಿಫ್ಟ್ ಕೊಟ್ಟಿದ್ದಾರೆ ಗೋಲ್ಡನ್ ಸ್ಟಾರ್.

https://www.instagram.com/p/DLgj0YsvWay/?igsh=NGlvbmVoaWJrZ3du

Share This Article
Facebook Twitter Copy Link Print
Previous Article ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು : ಓರ್ವ ಸಾವು, ವಿಡಿಯೋ ನೋಡಿ
Next Article ಜೀವಂತ ಹುಳುಗಳನ್ನು ವಾಂತಿ ಮಾಡುತ್ತಿರುವ ಬಾಲಕಿ – ಇದಕ್ಕೆ ಕಾರಣವೇನು?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?