Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Valmiki Scandal ವಾಲ್ಮೀಕಿ ಹಗರಣ -ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಹೈಕೋರ್ಟ್‌ ಮಹತ್ವದ ಆದೇಶ
ಕರ್ನಾಟಕ

Valmiki Scandal ವಾಲ್ಮೀಕಿ ಹಗರಣ -ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಹೈಕೋರ್ಟ್‌ ಮಹತ್ವದ ಆದೇಶ

Share
1 Min Read
SHARE

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ  ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ  ತನಿಖೆಗೆ ವಹಿಸಿ ಹೈಕೋರ್ಟ್‌ ಮಹತ್ವದ ಆದೇಶ ಪ್ರಕಟಿಸಿದೆ.

CBIನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಅವರು ರಿಟ್​ ಅರ್ಜಿ ಸಲ್ಲಿಸಿದ್ದರು. ಇದೀಗ ಬಿಜೆಪಿ ನಾಯಕರ ಅರ್ಜಿ ಮಾನ್ಯ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠ, ಈ ಹಗರಣದ SIT ತನಿಖೆ ರದ್ದು ಮಾಡಿ CBIಗೆ ಹಸ್ತಾಂತರಿಸಿ ಮಹತ್ವದ ತೀರ್ಪು ನೀಡಿದ್ದಾರೆ.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸಿದೆ. ಅಷ್ಟೇ ಅಲ್ಲದೇ ಎಸ್‌ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.

 

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌  ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Share This Article
Facebook Twitter Copy Link Print
Previous Article Actor Vikrant Masi ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟ ನಟವಿಕ್ರಾಂತ್ ಮಾಸಿ – ಕಾರಣವೇನು?
Next Article ನವವಿವಾಹಿತ ಯುವಕನ ಖಾಸಗಿ ಅಂಗ ಕತ್ತರಿಸಿದ ಲೈಂಗಿಕ ಅಲ್ಪಸಂಖ್ಯಾತರು!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?