Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Stampede at Chinnaswamy Stadium ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು
ಕರ್ನಾಟಕ

Stampede at Chinnaswamy Stadium ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

Share
1 Min Read
SHARE

newsics.com

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ. ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ.

ಆರ್​ಸಿಬಿ ಐಪಿಎಲ್ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಹಾಗೂ ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು

 

TAGGED:#Stampede #ChinnaswamyStadium #IPSofficer #VikasKumar's #suspension #revoked
Share This Article
Facebook Twitter Copy Link Print
Previous Article ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ RCBಯೇ ಹೊಣೆ ಎಂದ ಕೇಂದ್ರ ನ್ಯಾಯಮಂಡಳಿ
Next Article ಬಿಜೆಪಿಯ ಮಾಜಿ ಕಾರ್ಪೋರೇಟರ್ ಮನೆಯಲ್ಲಿ ಯುಪಿಎಸ್ ಸ್ಫೋಟ – ಇಬ್ಬರು ಸಾವು

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?