Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains: ಜುಲೈ 7ರವರೆಗೂ ಕರಾವಳಿಯಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Karnataka Rains: ಜುಲೈ 7ರವರೆಗೂ ಕರಾವಳಿಯಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್

Share
1 Min Read
SHARE

newsics.com

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ನಡುವೆ, ನದಿಗಳು ತುಂಬಿ ಹರಿಯುತ್ತಿರುವುದು ಮತ್ತು ಹಲವೆಡೆ ಜಲಾವೃತ ಪರಿಸ್ಥಿತಿ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಜುಲೈ 3ರವರೆಗೂ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಭಾರಿ ಮಳೆ(Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಮ ಗದಗ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ.

ಬಾಹ್ಯಾಕಾಶ ಪ್ರಾಬಲ್ಯಕ್ಕಾಗಿ 52 ಮಿಲಿಟರಿ ಉಪಗ್ರಹಗಳನ್ನು ಸಿದ್ಧಪಡಿಸಿದ ಭಾರತ

TAGGED:Karnataka Rains: Heavy rains in the coast till July 7yellow alert
Share This Article
Facebook Twitter Copy Link Print
Previous Article ಬಾಹ್ಯಾಕಾಶ ಪ್ರಾಬಲ್ಯಕ್ಕಾಗಿ 52 ಮಿಲಿಟರಿ ಉಪಗ್ರಹಗಳನ್ನು ಸಿದ್ಧಪಡಿಸಿದ ಭಾರತ
Next Article ತೆಲಂಗಾಣ ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ: ಸಾವಿನ ಸಂಖ್ಯೆ 34ಕ್ಕೆ ಏರಿಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?