Karnataka Rains: ಜುಲೈ 7ರವರೆಗೂ ಕರಾವಳಿಯಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್

newsics.com ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ನಡುವೆ, ನದಿಗಳು ತುಂಬಿ ಹರಿಯುತ್ತಿರುವುದು ಮತ್ತು ಹಲವೆಡೆ ಜಲಾವೃತ ಪರಿಸ್ಥಿತಿ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಜುಲೈ 3ರವರೆಗೂ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಭಾರಿ ಮಳೆ(Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, … Continue reading Karnataka Rains: ಜುಲೈ 7ರವರೆಗೂ ಕರಾವಳಿಯಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್