Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನವವಿವಾಹಿತ ಯುವಕನ ಖಾಸಗಿ ಅಂಗ ಕತ್ತರಿಸಿದ ಲೈಂಗಿಕ ಅಲ್ಪಸಂಖ್ಯಾತರು!
ದೇಶ

ನವವಿವಾಹಿತ ಯುವಕನ ಖಾಸಗಿ ಅಂಗ ಕತ್ತರಿಸಿದ ಲೈಂಗಿಕ ಅಲ್ಪಸಂಖ್ಯಾತರು!

Share
1 Min Read
SHARE

newsics.com

ರಾಂಪುರ: ನವವಿವಾಹಿತ ಯುವಕನೊಬ್ಬನ ಖಾಸಗಿ ಅಂಗವನ್ನು ಲೈಂಗಿಕ ಅಲ್ಪಸಂಖ್ಯಾತರು ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.

ಸ್ಥಳೀಯವಾಗಿ ಎಲ್ಲೇ ಕಾರ್ಯಕ್ರಮ ನಡೆದರೂ ಡ್ಯಾನ್ಸ್ ಕಾರ್ಯಕ್ರಮ ಕೊಡಲು ಹೋಗುತ್ತಿದ್ದ ನವ ವಿವಾಹಿತ ಯುವಕನನ್ನು ದ್ವೇಷದ ಹಿನ್ನೆಲೆಯಲ್ಲಿ ಎಳೆದೊಯ್ದ ಲೈಂಗಿಕ ಅಲ್ಪಸಂಖ್ಯಾತರು ಮಾದಕ ಪಾನೀಯ ಕುಡಿಸಿ ಅವನ ಖಾಸಗಿ ಅಂಗವನ್ನು ಕತ್ತರಿಸಿದ್ದಾರೆ.

ಇಲ್ಲಿನ ಪಟ್ವಾಯಿ ಪ್ರದೇಶದ ವಿವಾಹಿತ ಯುವಕ ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಡ್ಯಾನ್ಸ್ ಪ್ರದರ್ಶನ ನೀಡುತ್ತಿದ್ದನು. ಆದರೆ, ಡ್ಯಾನ್ಸರ್‌ಗೆ ಪರಿಚಿತವಿದ್ದ ಐವರು ಲೈಂಗಿಕ ಅಲ್ಪಸಂಖ್ಯಾತರು ಆತನನ್ನು ಎಳೆದುಕೊಂಡು ಹೋಗಿ ಖಾಸಗಿ ಭಾಗ ಕತ್ತರಿಸಿದ್ದಾರೆ. ರಸ್ತೆಯಲ್ಲಿ ತೀವ್ರ ನರಳಾಡುತ್ತಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ಪ್ರಕರಣ ಪೊಲೀಸರ ಗಮನಕ್ಕೆ ಬಂದಿದ್ದು, ತನಿಖೆ ನಡೆಸುತ್ತಿದ್ದಾರೆ.

Share This Article
Facebook Twitter Copy Link Print
Previous Article Valmiki Scandal ವಾಲ್ಮೀಕಿ ಹಗರಣ -ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಹೈಕೋರ್ಟ್‌ ಮಹತ್ವದ ಆದೇಶ
Next Article Land Scam 28 ವರ್ಷಗಳ ಹಿಂದಿನ ಭೂ ಹಗರಣ : ಭಾರತೀಯ ವಾಯುಪಡೆಯ ವಾಯುನೆಲೆಯನ್ನು ಅಕ್ರಮ ಮಾರಾಟ ಮಾಡಿದ ಅಮ್ಮ-ಮಗ,ಎಫ್​ಐಆರ್ ದಾಖಲು

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?